ಬೀದರ್‌ | ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ; ಕಾನ್‌ಸ್ಟೇಬಲ್‌ ಅಮಾನತು

Date:

ಕೆಲಸಕ್ಕೆ ವಿಳಂಬ ಮಾಡಿ ಬಂದಿರುವುದನ್ನು ಪ್ರಶ್ನಿಸಿದ್ದ ಮಹಿಳಾ ಪಿಎಸ್‌ಐ ಮೇಲೆ ಪೊಲೀಸ್ ಕಾನ್‌ಸ್ಟೇಬಲ್‌ ಹಲ್ಲೆ ಮಾಡಿರುವ ಘಟನೆ ಭಾನುವಾರ ಬೀದರ್ ನಗರದ ನೌಬಾದ್‌ ಬಳಿ ನಡೆದಿದ್ದು, ಹಲ್ಲೆ ನಡೆಸಿದ ಕಾನ್‌ಸ್ಟೇಬಲ್‌ ಧನರಾಜ್‌ ಎಂಬಾತನನ್ನು ಅಮಾನತು ಮಾಡಲಾಗಿದೆ.

ನಗರದ ಮಹಿಳಾ ಪೊಲೀಸ್ ಠಾಣೆ ಪಿಎಸ್‌ಐ ಮಲ್ಲಮ್ಮ ಎಂಬುವರ ಮೇಲೆ ನ್ಯೂಟೌನ್ ಠಾಣೆಯ ಪೇದೆ ಧನರಾಜ್ ಎಂಬುವರು ಹಲ್ಲೆ ನಡೆಸಿದರು. ಭಾನುವಾರ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳಿಗೆ ನಡೆದ ಕನ್ನಡ ಕಡ್ಡಾಯ ನೇಮಕಾತಿ ಪರೀಕ್ಷೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೇದೆ ಧನರಾಜ್ ಎರಡು ಗಂಟೆ ತಡವಾಗಿ ಹಾಜರಾಗಿದ್ದು, ಅದನ್ನು ಪಿಎಸ್‌ಐ ಮಲ್ಲಮ್ಮ ಪ್ರಶ್ನಿಸಿದ್ದಾರೆ. ಅದಕ್ಕೆ ಪಿಎಸ್‌ಐ ಮಹಿಳಾ ಎಂಬುದನ್ನು ನೋಡದೇ ಮಹಿಳೆ ಕುತ್ತಿಗೆಯ ಭಾಗ ಹಿಡಿದು ಬೇವಿನ ಮರಕ್ಕೆ ಗುದ್ದಿದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದ್ದು, ಬ್ರಿಮ್ಸ್‌ನಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಇಬ್ಬರು ಗಂಡು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆಗೊಳಗಾದ ಪಿಎಸ್‌ಐ ಮಲ್ಲಮ್ಮ ಅವರನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಅಶಿಸ್ತಿನ ಕಾರಣಕ್ಕೆ ಪೇದೆ ಧನರಾಜ್ ಅವರನ್ನು ಅಮಾನತ್ತುಗೊಳಿಸಲಾಗಿದೆʼ ಎಂದು ಎಸ್ಪಿ ಪ್ರದೀಪ ಗುಂಟಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...