ಅಥಣಿ | ಬಸ್ ನಿಲ್ದಾಣದಲ್ಲಿ ಅವಘಡ: ಮಹಿಳೆ ಸಾವು

Date:

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಶಹಪುರ್ ಘಟಕದ ಸಾರಿಗೆ ಬಸ್ ಮಹಿಳೆಯೋರ್ವರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ರಾಯಭಾಗ ತಾಲೂಕಿನ ಖೇಮದಾಪುರ ಗ್ರಾಮದ ನಾಗವ್ವ ಭೀಮಪ್ಪ ಬಾನಿ(65) ಎಂಬ ಮಹಿಳೆ ಘಟನೆಯಲ್ಲಿ ಸಾವನಪ್ಪಿರುವ ಮಹಿಳೆ ಎಂದು ಗುರುತಿಸಲಾಗಿದೆ.

ಅಥಣಿ ಸಾರಿಗೆ ಘಟಕದ ಬಸ್ ನಿಲ್ದಾಣದಲ್ಲಿನ ಅವೈಜ್ಞಾನಿಕ ಶೌಚಾಲಯದಿಂದ ಅನೇಕ ಪ್ರಯಾಣಿಕರಿಗೆ ಅಪಾಯದ ಸ್ಥಿತಿ ಇದ್ದು, ವೃದ್ಧ ಮಹಿಳೆ ಹೋಗುತ್ತಿದ್ದ ಸಂದರ್ಭದಲ್ಲಿ ಶಹಪುರ ಘಟಕದ ಸಾರಿಗೆ ಬಸ್‌ ವೇಗವಾಗಿ ಯಮ ರೂಪದಲ್ಲಿ ಬಂದು ಮಹಿಳೆಗೆ ಗುದ್ದಿದ ಪರಿಣಾಮ ಸ್ಥಳದಲ್ಲಿಯೆ ಮಹಿಳೆ ಸಾವನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಿಜಯನಗರ | ಶ್ರದ್ಧೆಯಿಂದ‌ ಓದಿದರೆ ಜೀವನದಲ್ಲಿ ಸಾಧನೆ ಸಾಧ್ಯ: ಶಾಸಕ ಕೃಷ್ಣನಾಯ್ಕ್

ಅಥಣಿ ಸಾರಿಗೆ ಬಸ್‌ ನಿಲ್ದಾಣದಲ್ಲಿ ಸುರಕ್ಷತಾ ಕ್ರಮಗಳು ಇಲ್ಲದೆ ಇರುವುದು ಮತ್ತು ಸಾರಿಗೆ ಬಸ್‌ ಚಾಲಕ ನಿರ್ಲಕ್ಷ್ಯ ವಹಿಸಿ ವೇಗವಾಗಿ ಬಸ್‌ ಚಲಾಯಿಸಿದ್ದರಿಂದ ಈ ಅವಘಡ ಸಂಭವಿಸಿದೆ. ಈ ಕುರಿತು ಅಥಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...