ಬೀದರ್‌ | ಎಟಿಎಂ ದರೋಡೆ ಪ್ರಕರಣ : ಗಾಯಾಳು ಶಿವಕುಮಾರ್‌ ಆರೋಗ್ಯ ವಿಚಾರಿಸಿದ ಸಚಿವ ರಹೀಂ ಖಾನ್

Date:

ಬೀದರ್‌ ನಗರದಲ್ಲಿ ಜನವರಿ 16 ರಂದು ಹಾಡು ಹಗಲೇ ಗುಂಡಿನ ದಾಳಿ ನಡೆಸಿ ಎಟಿಎಂ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ಗುರುವಾರ ಬೆಳಿಗ್ಗೆ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನಿಂದ ಹೈದರಾಬಾದ್‌ಗೆ ಆಗಮಿಸಿದ ಸಚಿವರು ಶಿವಕುಮಾರ ಅವರ ಕುಟುಂಬದ ಸದಸ್ಯರನ್ನು ಮತ್ತು ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿ, ಆರ್ಥಿಕ ಸಹಾಯ ಮಾಡಿದರು.

ಶಿವಕುಮಾರ್ ಈಗ ಅಪಾಯದಿಂದ ಪಾರಾಗಿದ್ದು, ಚಿಕಿತ್ಸಾ ವೆಚ್ಚದ ಬಗ್ಗೆ ಚಿಂತಿಸಬೇಡಿ ಎಂದು ಕುಟುಂಬಸ್ಥರಿಗೆ ಭರವಸೆ ನೀಡಿ, ಶಿವಕುಮಾರ್ ಅವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ವಿನಂತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಾಳು ಶಿವಕುಮಾರ್ ಶೀಘ್ರ ಗುಣಮುಖರಾಗುವ ಭರವಸೆಯನ್ನು ವೈದ್ಯರು ನೀಡಿದ್ದಾರೆ. ದುರಂತಕ್ಕೆ ಕಾರಣರಾದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕುಟುಂಬ ಸದಸ್ಯರಿಗೆ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ತೊಗರಿ ಬೆಲೆ ಕುಸಿತದಿಂದ ರೈತರು ಕಂಗಾಲು : ಸ್ಪಂದಿಸುವುದೇ ಸರ್ಕಾರ?

ಗಾಯಗೊಂಡವರು ಮತ್ತು ಮೃತರ ಕುಟುಂಬಗಳಿಗೆ ಸಕಾಲದಲ್ಲಿ ನೆರವು ನೀಡಲು ಸರ್ಕಾರ ಬದ್ಧವಾಗಿದೆʼ ಎಂದು ಸಚಿವರು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...