ಅತ್ತಿಬೆಲೆ ಪಟಾಕಿ ದುರಂತ | ನಾಲ್ವರು ಅಧಿಕಾರಿಗಳ ಅಮಾನತು

Date:

ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 14 ಕಾರ್ಮಿಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಆರೋಪದ ಮೇಲೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖೆ ತನಿಖೆಗೆ ಆದೇಶಿಸಲಾಗಿದೆ.

ಅತ್ತಿಬೆಲೆಯಲ್ಲಿರುವ ಪಟಾಕಿ ಗೋದಾಮಿಗೆ 1 ಸಾವಿರ ಕೆಜಿ ಮಾತ್ರ ಸ್ಟಾಕ್‌ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿ ಇಲಾಖೆ ತನಿಖೆಗೆ ಆದೇಶಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್

ಪೊಲೀಸ್ ಮತ್ತು ಅಗ್ನಿಶಾಮಕ ಠಾಣೆ ಇಲಾಖೆ ಅಧಿಕಾರಿಗಳು ಸೇರಿದಂತೆ ಈ ಪ್ರಕರಣದಲ್ಲಿ ಇನ್ನಷ್ಟು ಅಧಿಕಾರಿಗಳು ಅಮಾನತು ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಮುಖ್ಯಮಂತ್ರಿಯ ಸೂಚನೆ ಬೆನ್ನಲ್ಲೇ ಇದೀಗ ಕರ್ತವ್ಯ ಲೋಪ ಆರೋಪದ ಮೇಲೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...