ಔರಾದ್ | ಸರ್ಕಾರಿ ಪಾಲಿಟೆಕ್ನಿಕ್‌ ಅತಿಥಿ ಉಪನ್ಯಾಸಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ

Date:

ಬೀದರ ಜಿಲ್ಲೆಯ ಔರಾದ (ಬಾ) ತಾಲ್ಲೂಕಿನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಅತಿಥಿ ಉಪನ್ಯಾಸಕರುಗಳ ಸಭೆ ಶನಿವಾರ ನಡೆಯಿತು. ಸಭೆಯಲ್ಲಿ ಅತಿಥಿ ಉಪನ್ಯಾಸಕರುಗಳ ಸಮಸ್ಯೆ, ಸಂಘದ ಬಲವರ್ಧನೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಸಂಘದ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಮೀರಾಗಂಜಕರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ʼನಮ್ಮ ಸಮಸ್ಯೆ ಹಾಗೂ ಹಕ್ಕುಗಳನ್ನು ಪಡೆಯಲು ಅತ್ಯಂತ ಅವಶ್ಯಕವಾಗಿದೆ. ತಾವೆಲ್ಲರೂ ಸಂಘಟಿತರಾಗಿರಬೇಕು. ಏನೇ ಸಮಸ್ಯೆಗಳು ಎದುರಾದಾಗ ನಮ್ಮ ಸಂಘ ಸಂಪೂರ್ಣ ತಮ್ಮೊಂದಿಗೆ ಇರುತ್ತದೆʼ ಎಂದು ನುಡಿದರು.

ಜಿಲ್ಲಾ ಜಂಟಿ ಕಾರ್ಯದರ್ಶಿ ಸಂತೋಷ ಲದ್ದೆ ಮಾತನಾಡಿ, ʼರಾಜ್ಯಾಧ್ಯಕ್ಷರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಒಂದಾಗಿ ನಡೆಯೋಣ’ ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಔರಾದ ತಾಲೂಕು ಘಟಕ ಪದಾಧಿಕಾರಿಗಳ ನೇಮಕ :

ಆಶೀಷಕುಮಾರ ಶೇಳಕೆ (ಅಧ್ಯಕ್ಷ), ಶಾಂತಕುಮಾರ (ಉಪಾಧ್ಯಕ್ಷ), ಪುಷ್ಪರಾಜ ಖರಾತ್ (ಪ್ರಧಾನ ಕಾರ್ಯದರ್ಶಿ), ಶಿವಕುಮಾರ ಹಾಗೂ ಪೂರ್ಣಿಮಾ (ಜಂಟಿ ಕಾರ್ಯದರ್ಶಿ), ಅನೀಲ, ಸುಮಿತಾ, ಲೂಸಿ (ಸಂಘಟನಾ ಕಾರ್ಯದರ್ಶಿ), ಅಭಿಷೇಕ (ಕೋಶಾಧ್ಯಕ್ಷ), ಸಲಹೆಗಾರರಾಗಿ ಸಂದೀಪ ಕುಲಕರ್ಣಿ, ಬಾಲಾಜಿ, ಅಶ್ವಿನಿ ಲಕ್ಕಾ, ರಾಣಿ ಹಾಗೂ ಸದಸ್ಯರಾಗಿ ಸಂತೋಷಿ, ಆರತಿ, ಅಂಬಿಕಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಪ್ರವೀಣಕುಮಾರ ಮೀರಾಗಂಜಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಔರಾದ್‌ ಕ್ಷೇತ್ರದ 40 ಸರ್ಕಾರಿ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ : ಶಾಸಕ ಪ್ರಭು ಚವ್ಹಾಣ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರ

ಜಿಲ್ಲಾಧ್ಯಕ್ಷ ಕೃಷ್ಣಕಾಂತ್‌ ವಿಶ್ವಕರ್ಮ, ಜಿಲ್ಲಾ ಪ್ರಧಾನ ಕಾರ್ಯದಶಿ ಜಗದೀಶ ದೇಸಾಯಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೀರ್ತಿ ಜಿಲ್ಲಾ ಕೋಶಾಧ್ಯಕ್ಷೆ ಅಶ್ವಿನಿ ಸುನೀಲ, ಔರಾದ ಪಾಲಿಟೆಕ್ನಿಕ್ ಕಾಲೇಜಿನ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...