ಸ್ವಯಂ ಗಾಯ ಮಾಡಿಕೊಂಡು ಹಲ್ಲೆ ಎಂದು ಕತೆ ಕಟ್ಟಿದ ಆಟೋ ಚಾಲಕ; ತನಿಖೆಯಿಂದ ಬಯಲಾಯ್ತು ಸತ್ಯ!

Date:

ಆಟೋ ಚಾಲಕನೊಬ್ಬನ ಮೇಲೆ ರವಿವಾರ ರಾತ್ರಿ ಮಂಗಳೂರಿನ ಫಳ್ನೀರ್ ನಲ್ಲಿ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೋ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂಬ ವಿಚಾರ ಪೊಲೀಸರು ನಡೆಸಿದ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಕಟಣೆಯಲ್ಲಿಂದು ತಿಳಿಸಿದ್ದಾರೆ.

ರಿಕ್ಷಾ ಚಾಲಕ ಬಶೀರ್, ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂಬ ಆರೋಪದಲ್ಲಿ ಅಪರಿಚಿತ ತಂಡವೊಂದು ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದಾಗ ಅಲ್ಲಿ ಅಂತಹ ಘಟನೆ ನಡೆದಿಲ್ಲ. ಚಾಲಕನೇ ಸಾರ್ವಜನಿಕರ ಗಮನ ಸೆಳೆಯಲು ಈ ಕೃತ್ಯ ನಡೆಸಿರುವುದಾಗಿ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.

ರಿಕ್ಷಾ ಚಾಲಕನು ಯಾವುದೊ ಹರಿತವಾದ ವಸ್ತುವಿನಿಂದ ಅಥವಾ ಪೆನ್ ನಿಂದ ತನ್ನ ದೇಹಕ್ಕೆ ಚುಚ್ಚಿ ಕೊಂಡು ಹಲ್ಲೆ ಪ್ರಕರಣವನ್ನು ಸೃಷ್ಟಿಸಿರುವುದು ತನಿಖೆಯಿಂದ ಬಹಿರಂಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...