ಉಡುಪಿ | ಆಟೋ ರಿಕ್ಷಾ ಬಸ್ ನಡುವೆ ಅಪಘಾತ, ಓರ್ವ ಸಾವು, ಮೂವರಿಗೆ ಗಂಭೀರ ಗಾಯ

Date:

ಉಡುಪಿ ಜಿಲ್ಲೆಯ ಪಡುಬಿದ್ರಿ ಕಾಂಜರಕಟ್ಟೆಯಲ್ಲಿ ಅಟೊ ರಿಕ್ಷಾಕ್ಕೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟಿದ್ದು, ರಿಕ್ಷಾ ಚಾಲಕ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಕಾರ್ಕಳದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಪದ್ಮಾಂಬಿಕಾ ಬಸ್ಸು ಮತ್ತು ಪಕ್ಕದ ತಿರುವಿನಿಂದ ಬಂದ ರಿಕ್ಷಾವೊಂದು ಅಡ್ಡ ಬಂದಾಗ ಬಸ್ ರಿಕ್ಷಾಕ್ಕೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದು ಕೊಂಡು ರಸ್ತೆ ಪಕ್ಕ ನಿಂತಿದೆ. ಬಸ್ಸು ಪಕ್ಕದ ಕಮರಿಗೆ ಬಿದ್ದಿದ್ದರೆ ದೊಡ್ಡ ಅನಾಹುತ ಆಗುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಮೃತ ಪ್ರಯಾಣಿಕನ ಹೆಸರು ತಿಳಿದು ಬಂದಿಲ್ಲ. ಅಟೊ ಚಾಲಕ ಕಂಚಿನಡ್ಕ ನಿವಾಸಿ ಹಂಝ ಗಂಭೀರ ಗಾಯಗೊಂಡವರು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್‌ ಢಿಕ್ಕಿ ಹೊಡೆದ ಪರಿಣಾಮ ಅಟೊ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...