ಉಡುಪಿ | ನ.19 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Date:

ಪ್ರಧಾನಿ ನರೇಂದ್ರ ಮೋದಿ ಅವರ ನ.28ರ ಉಡುಪಿ ಶ್ರೀ ಕೃಷ್ಣ ಮಠ ಬೇಟಿ’ಮತ್ತು ರೋಡ್ ಶೋ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭವು ನ.19 ಬುಧವಾರ ಮಧ್ಯಾಹ್ನ ಗಂಟೆ 2.30ಕ್ಕೆ ಉಡುಪಿಯ ಹೋಟೆಲ್ ಶಾರದಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ.

ಸಮಾರಂಭದ ಉದ್ಘಾಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನೆರವೇರಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ವಹಿಸಲಿದ್ದಾರೆ. ಸಭೆಯಲ್ಲಿ ಸಂಸದರು, ಶಾಸಕರು, ರಾಜ್ಯ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಮತ್ತು ಅಪೇಕ್ಷಿತ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...