ಕಲಬುರಗಿ | ‘ಬಾಬರಿ ಮಸೀದಿ’ ಧ್ವಂಸದ ವಿಡಿಯೋ ಹಂಚಿಕೆ; ಪಾಲಿಕೆ ಸಿಬ್ಬಂದಿ ವಿರುದ್ದ FIR

Date:

1992ರಲ್ಲಿ ಹಿಂದುತ್ವ ಕೋಮುವಾದಿ ಕರಸೇವಕರು ಬಾಬರಿ ಮಸೀದಿ ಧ್ವಂಸ ಮಾಡಿದ್ದಕ್ಕೆ ಸಂಬಂಧಿಸಿದ ವಿಡಿಯೋವನ್ನು ತಮ್ಮ ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದ ಕಲಬುರಗಿ ಮಹಾನಗರ ಪಾಲಿಕೆ ಸಿಬ್ಬಂದಿ ವಿರುದ್ಧ FIR ದಾಖಲಾಗಿದೆ.

ಕಲಬುರಗಿ ಪಾಲಿಕೆಯ ಕಚೇರಿ ವ್ಯವಸ್ಥಾಪಕ ಅಂಬಾದಾಸ ಎಂಬವರ ವಿರುದ್ಧ ಬ್ರಹ್ಮಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬನಾಯೆಂಗೆ ಮಂದಿರ್’ ಎಂಬ ಹಾಡಿನೊಂದಿಗೆ ವಿಡಿಯೋ ಹಂಚಿಕೊಂಡು ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲು ಯತ್ನಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಇಸ್ಲಾಂ ಸಮುದಾಯದ ಮುಖಂಡ ಅಜಮಲ್‌ ಗೋಲಾ ಅವರು ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...