ಬಾಗಲಕೋಟೆ | ಮಾಜಿ ಸಿಎಂ ಬಿಎಸ್‌ವೈ ಪೋಕ್ಸೊ ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ: ಸಚಿವ ತಿಮ್ಮಾಪೂರ

Date:

ಬಕ್ರೀದ್, ತ್ಯಾಗ ಬಲಿದಾನದ ಪ್ರತೀಕ ಮತ್ತು ಸಹಿಷ್ಣುತೆ ಬಕ್ರೀದ್‌ನ ಅಗತ್ಯ ಸಂದೇಶವಾಗಿದೆ. ಇದನ್ನು ವಿಶ್ವಾದ್ಯಂತ ಮುಸ್ಲಿಂ ಬಾಂಧವರು ಧಾರ್ಮಿಕ ಉತ್ಸಾಹ ಮತ್ತು ಪ್ರಾರ್ಥನೆ ಮಾಡುವ ಮೂಲಕ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು ಬಕ್ರೀದ್ ಹಬ್ಬಕ್ಕೆ ಶುಭ ಕೋರಿದರು.

“ಮೈದಾನದ ಬಕ್ರೀದ್‌ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಶಾಂತಿ, ಸೌಹಾರ್ದತೆಯನ್ನು ಸಕಾರಾತ್ಮಕತೆಯನ್ನು ತರಲಿ ಮತ್ತು ನಿಮ್ಮ ಕನಸುಗಳನ್ನು ಈಡೇರಿಸಲು ನಾನು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ” ಎಂದು ಶುಭಾಶಯ ಕೋರಿದರು.

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧ ನಡೆದಿರುವ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಯಾವುದೇ ರೀತಿ ಹಸ್ತಕ್ಷೇಪ ನಡೆಸುವುದಿಲ್ಲ ಎಂದು ಅಬಕಾರಿ ಸಚವ ಆರ್ ಬಿ ತಿಮಾಪೂರ ಸ್ಪಷ್ಟವಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ಶಾಲೆ-ಕಾಲೇಜ್, ಹಾಸ್ಟೆಲ್‌ಗಳಿಗೆ ಸಮರ್ಪಕ ಬಸ್ ಸೇವೆ ಒದಗಿಸಲು ಎಸ್ಎಫ್ಐ ಆಗ್ರಹ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಕರಣವನ್ನು ಸಿಐಡಿ ಸಂಸ್ಥೆ ತನಿಖೆ ನಡೆಸುತ್ತಿದ್ದು, ಕೋರ್ಟ್ ನಿರ್ದೇಶನದಂತೆ ಇಂದು ತನಿಖಾಧಿಕಾರಿಗಳ ಮುಂದೆ ವಿಚಾರಣೆಗಾಗಿ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದ್ದು, ಅದರಂತೆ ಇಂದು ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಹಾಜರಾಗುತ್ತಿದ್ದಾರೆ. ಆದರೆ ಇಳಿವಯಸಿನಲ್ಲಿ ಅವರಿಗೆ ಇಂತಹ ಪ್ರಕರಣವಾಗಬಾರದಾಗಿತ್ತು. ಆದರೆ ಸಂತ್ರಸ್ತೆ ದೂರು ದಾಖಲಿಸಿರುವುದರಿಂದ ಪ್ರಕರಣಕ್ಕೆ ಅವರು ತನಿಖೆಗೆ ಸಹಕರಿಸಲೇಬೇಕಾಗುತ್ತದೆ. ಇದರಿಂದ ಕೆಲವರು ಮುಂದಿಟ್ಟುಕೊಂಡು ಜಾತಿ ಲೇಪನ ಮಾಡಲು ಮುಂದಾಗುತ್ತಿದ್ದಾರೆ. ಇದರಲ್ಲಿ ಸರ್ಕಾರದ ಯಾವುದೇ ರೀತಿಯ ಪಾತ್ರವಿರುವುದಿಲ್ಲ. ಮುಖ್ಯಮಂತ್ರಿಗಳಾಗಲೀ, ಉಪಮುಖ್ಯಮಂತಿಗಳಾಗಲೀ ಈ ಪ್ರಕರಣದಲ್ಲಿ ಯಾವುದೇ ರೀತಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...