ಬಾಗಲಕೋಟೆ | ಅಂಬೇಡ್ಕರ ಪ್ರತಿಮೆಗೆ ಅವಮಾನ: ಆರೋಪಿಗಳಿಗೆ ಕಠಿಣ ಶಿಕ್ಷೆವಿಧಿಸಲು ಆಗ್ರಹ

Date:

ಕಲಬುರಗಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಕಿಡಿಗೇಡಿಗಳು ಅವಮಾನ ಮಾಡಿದ್ದನ್ನು ಖಂಡಿಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಭೀಮ ಆರ್ಮಿ ಭಾರತ ಏಕತಾ ಮಿಷನ್ ಸಂಘಟನೆಯು ಕಾರ್ಯಕರ್ತರು ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ, ವಿಶ್ವಜ್ಞಾನಿ, ಭಾರತರತ್ನ, ಸಮಾನತೆಯ ಹರಿಕಾರ, ಡಾ. ಬಿ.ಆರ್. ಅಂಬೇಡ್ಕರ್‌ ಅವರ ಪ್ರತಿಮೆಗೆ ಕೆಲವು ಕಿಡಿಗೇಡಿಗಳು ಅವಮಾನ ಮಾಡಿದ್ದಾರೆ. ಹೀಗೆ ಅವಮಾನ ಮಾಡಿದವರು ಜಾತಿವಾದಿ, ಕೋಮುವಾದಿ, ಮನಸ್ಥಿತಿಯ ವ್ಯಕ್ತಿಗಳು. ಭಾರತೀಯ ಸಂವಿಧಾನದ ಪಿತಾಮಹರಾದ ಡಾ. ಬಿ.ಆರ್. ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.

ಬಂಧಿತ ಆರೋಪಿಗಳ ವಿರುದ್ಧ ಕಾನೂನು ಕ್ರಮವನ್ನು ಜರುಗಿಸಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿ, ಅವರನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು. ಈ ತರಹದ ಕೃತ್ಯವನ್ನು ಮತ್ತೊಮ್ಮೆ ಮರುಕಳಿಸದಂತೆ ನೋಡಿಕೊಳ್ಳುಬೇಕು ಎಂದು ಭೀಮ ಆರ್ಮಿ ಭಾರತ ಏಕತಾ ಮಿಷನ್ ಉಗ್ರವಾಗಿ ಸರ್ಕಾರಕ್ಕೆ ಒತ್ತಾಯಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರು, ಕಾರ್ಯಕರ್ತರು, ಪ್ರಗತಿಪರ ಚಿಂತಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...