ಬಾಗಲಕೋಟೆ | ಬಾಲಕರ ವಸತಿ ನಿಲಯದಲ್ಲಿ ಅವ್ಯವಸ್ಥೆ; ಸಿಬ್ಬಂದಿಗೆ ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಬ್ಬಿ ತರಾಟೆ

Date:

ಹುನಗುಂದ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರಿಕ್‌ ಪೂರ್ವ ವಸತಿ ನಿಲಯ ಮತ್ತು ಮೆಟ್ರಿಕ್‌ ನಂತರದ ವಸತಿ ನಿಲಯಕ್ಕೆ ಬಾಗಲಕೋಟೆ ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಬ್ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

“ಪಟ್ಟಣದ ಹೊರವಲಯದ ಗುಡ್ಡದಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮುಂದೆ ಚರಂಡಿ ನೀರಿನ ಗುಂಡಿಯು ಅನೇಕ ವರ್ಷಗಳಿಂದಲೂ ಹಾಗೇ ಇದ್ದು, ಮಲಿನಗೊಂಡ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುವ ತಾಣವಾಗಿದೆ. ಇಷ್ಟು ದಿನವಾದರೂ ಯಾಕೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅವ್ಯವಸ್ಥೆಯನ್ನು ಕಂಡ ಲೋಕಾಯುಕ್ತ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಂ ಎಚ್ ಕಟ್ಟಿಮನಿ ಮತ್ತು ಪುರಸಭೆ ಇಲಾಖೆಯ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಘಟನೆ ನಡೆಯಿತು.

ವಿದ್ಯಾರ್ಥಿಗಳ ವಸತಿ ನಿಲಯಗಳ ಕೊಠಡಿಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, “ಊಟ ಮತ್ತು ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ‌” ಎಂದು ಸೂಚಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ತಡೆಯದಿದ್ದಲ್ಲಿ ಹೋರಾಟದ ಎಚ್ಚರಿಕೆ

“ವಸತಿ ನಿಲಯದಲ್ಲಿನ ಆಹಾರ ಗುಣಮಟ್ಟ, ಗ್ರಂಥಾಲಯ, ಶುದ್ದ ನೀರಿನ ಘಟಕ, ವಿದ್ಯಾರ್ಥಿಗಳಿಗೆ ನೀಡುವ ಕಿಟ್, ಶೌಚಾಲಯ, ಅಡುಗೆಕೋಣೆ, ಸ್ವಚ್ಛತೆ, ಹಾಜರಾತಿ ಕುರಿತು ವಸತಿ ನಿಲಯಗಳ ಕಡತಗಳಗಳ ಪರೀಶೀಲನೆ ನಡೆಸಿದರು.

ಲೋಕಾಯುಕ್ತ ಡಿವೈಎಸ್‌ಪಿ ಸಿದ್ದೇಶ್ವರ, ಸಿಪಿಐಗಳಾದ ಬಸವರಾಜ ಮುಕರ್ತಿಹಾಳ, ಎಂ ಎಚ್ ಬಿದರಿ, ತಹಶೀಲ್ದಾರ್ ನಿಂಗಪ್ಪ ಬಿರಾದರ, ತಾಪಂ ಇಒ ಮುರಳೀಧರ ದೇಶಪಾಂಡೆ, ಪುರಸಭೆ ಮ್ಯಾನೇಜರ ಎಂ ಎಚ್ ಕಳ್ಳಿಗುಡ್ಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...