ಬಾಗಲಕೋಟೆ | ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯ; ಬಿಜೆಪಿ, ಜೆಡಿಎಸ್ ನಡೆ ಖಂಡಿಸಿ ಅಹಿಂದ ಪ್ರತಿಭಟನೆಗೆ ಸಿದ್ಧತೆ

Date:

ಬಡವರ ಪರ ಕಾರ್ಯ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ, ಜೆಡಿಎಸ್ ನಡೆ ಖಂಡಿಸಿ ಮುಂದಿನ ದಿನಗಳಲ್ಲಿ ಅಹಿಂದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಆಹಿಂದ ರಾಜ್ಯ ಘಟಕದ ಅಧ್ಯಕ್ಷ ಪ್ರಭುಲಿಂಗ ದಂಡಿವನರ ಹೇಳಿದರು.

ಬಾಗಲಕೋಟೆ ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ತನಿಖೆ ಎದುರಿಸಲು ಸಿದ್ದರಾಮಯ್ಯ ಅವರು ಸಿದ್ಧರಿದ್ದಾರೆ. ಆದರೂ, ರಾಜಕೀಯ ಕಾರಣಕ್ಕೆ ರಾಜೀನಾಮೆ ಕೇಳಲಾಗುತ್ತಿದೆ. ಕೇಂದ್ರವು ರಾಜ್ಯ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸ ಮಾಡುತ್ತಿದೆ” ಎಂದು ಆರೋಪಿಸಿದರು.

“ಕೇಂದ್ರ ಸರ್ಕಾರದ ಹಲವು ಸಚಿವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವರೆಲ್ಲರೂ ಸಚಿವರಾಗಿ ಮುಂದುವರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿದ್ದಾರೆ. ಬಿಜೆಪಿ ಜೆಡಿಎಸ್ ನಾಯಕರ ಡಬ್ಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿದ್ದಾರೆ. ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ”ಎಂದುರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ʼಶರಣರ ಶಕ್ತಿʼ ಚಿತ್ರದ ಪ್ರದರ್ಶನ ತಡೆ ಹಿಡಿಯಲು ಆಗ್ರಹ

ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರಕ್ಷಿತಾ ಈಟಿ ಮಾತನಾಡಿ, ‘ರಾಜಕೀಯ ಕಾರಣಕ್ಕಾಗಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿಲುಕಿಸಿರುವುದು ಬೇಸರ ತರಿಸಿದೆ. 40 ವರ್ಷಗಳಿಂದ ರಾಜಕೀಯ ಸಿದ್ದರಾಮಯ್ಯ ಅವರು ಆರೋಪ ಮುಕ್ತರಾಗಿ ಹೊರ ಬರಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಮು ರಾಕುಂಪಿ, ಆದರ್ಶ ನಾಶಿ, ಮಂಜುಳಾ, ಮುತ್ತಣ್ಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...