ಬಾಗಲಕೋಟೆ | ಕುರಿಗಾರರು, ಪಶು ಪಾಲಕರ ರಕ್ಷಣೆಗೆ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಆಗ್ರಹ

Date:

ರಾಜ್ಯ ಕುರಿಗಾರರು ಮತ್ತು ಪಶು ಪಾಲಕರ ರಕ್ಷಣೆ-ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಬೇಕು ಎಂದು ರಾಜ್ಯ ಕುರಿಗಾರರ ಮತ್ತು ಪಶುಪಾಲಕರ  ಹಿತರಕ್ಷಣಾ ಸಮಿತಿ ಬಾಗಲಕೋಟೆ ಜಿಲ್ಲಾ ಘಟಕ ಸರ್ಕಾರಕ್ಕೆ ಆಗ್ರಹಿಸಿದೆ.

ಸಮಿತಿಯ ಜಿಲ್ಲಾ ಸಂಚಾಲಕ ಯಲ್ಲಪ್ಪ ಹೆಗಡೆ ಸೋಮವಾರ(ಫೆ.12) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕುರಿಗಾರರಿಗೆ ರಕ್ಷಣೆ ಇಲ್ಲದಂತಾಗಿದೆ. ಅವರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದು, ಅತ್ಯಾಚಾರಗಳು ಸಹಿತ ನಡೆಯುತ್ತಿವೆ. ಈ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ಕಾಯ್ದೆಯನ್ನು ಜಾರಿಗೆ ತರವ ಅವಶ್ಯಕತೆ ಇದೆ ಎಂದರು.

ಕುರಿ ಮೇಯಿಸುತ್ತಿರುವಾಗ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದರು. ಸರ್ಕಾರವು ಎಲ್ಲಾ ವರ್ಗದ ಮಹಿಳೆಯರ, ಮಕ್ಕಳ, ಶೋಷಿತ ವರ್ಗದವರ ಹಿತ ರಕ್ಷಣೆಗೆ ವಿಶೇಷ ಕಾಯೆ ಗಳು ಜಾರಿ ಮಾಡಿದಂತೆ ಅದೇ ರೀತಿಯಾಗಿ ಕುರಿಗಾರರ ರಕ್ಷಣೆಗೆ ಕಾಯ್ದೆಯನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುರಿಗಾರರಿಕೆ ಮತ್ತು ಪಶು ಸಂಗೋಪನೆ ಮೇಲೆ ಜೀವನ ಸಾಗಿಸುತ್ತಿರುವ ಕುರಿಗಾರರು ಪಶುಪಾಲಕರ ಮೇಲೆ ಆಗುತ್ತಿ ರುವ ದೌರ್ಜನ್ಯ, ನಿಂದನೆ, ಕಳ ತನ, ಪ್ರಾಣಪಾಯ, ಅತ್ಯಾಚಾರ ಇತ್ಯಾದಿ ಕಡಿವಾಣಕ್ಕಾಗಿ ದೌರ್ಜನ್ಯ ತಡೆ ಕಾಯ್ದೆ ತರಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಸಿದ್ದಪ್ಪ ಬಳಗಾನೂರ, ಪರ ಶುರಾಮ ಮಂಟೂರ, ಹುಸೇನಸಾಬ ಮಾಲಾದಾರ, ತಿಪ್ಪಣ್ಣ ಡಿ.ಕೆ, ಶಂಕ್ರಪ್ಪ ಶಾಸನ್ನವ‌ರ್, ಬಸಪ್ಪ ಆಡಗಲ್‌ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...