ಬಾಗಲಕೋಟೆ | ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ

Date:

ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಹಾಗೂ ಅವರಿಗೆ ಜ್ಯೋತಿ ಸಂಜೀವಿನಿಯಡಿ ನೊಂದಾಯಿಸಿಕೊಳ್ಳಬೇಕು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ನೌಕರರ ಸಂಘದ ವತಿಯಿಂದ ಬಾಗಲಕೋಟೆ, ಇಲಕಲ್‌, ಜಿಲ್ಲೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರನ್ನು ನೇರ ಪಾವತಿಗೆ ಒಳಪಡಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ಖಾಯಂ ಮಾಡಬೇಕೆಂಬುದು ಪ್ರಮುಖ ಬೇಡಿಕೆಯಾಗಿದೆ. ವಿಶೇಷ ನೇಮಕಾತಿಯಡಿಯಲ್ಲಿ ಖಾಯಂಗೊಂಡ ನೌಕರರಿಗೆ ಎಸ್ಎಫ್‌ಸಿ ವೇತನ ಅನುದಾನದಿಂದ ವೇತನ ನೀಡಬೇಕು. ಕೆಜಿಐಡಿ ಸೇರಿ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಡ ಹಾಕಲಾಗಿದೆ.

WhatsApp Image 2025 05 27 at 2.25.18 PM

ಇಲಕಲ್‌ನ ಹಲವಾರು ಸಾಮಾಜಿಕ ಕಾರ್ಯಕರ್ತರು, ಜನಾಬ್ ಲಾಲಸಾಬ ಬಂಡಾರಿ, ಶಾಮಿದ್, ರೇಶ್ಮ, ಮುಜಮ್ಮಿಲ ಹಕ್ಕಿ ಮತ್ತು ಇತರರು ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿ ನೌಕರರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ಬಾಕಿ ಕಬ್ಬು ಬಿಲ್ ಪಾವತಿ ವಿಳಂಬ; ಕಾರ್ಖಾನೆ ಮಾಲಿಕರ ಮನೆಗೆ ಮುತ್ತಿಗೆ ಎಚ್ಚರಿಕೆ

ಮುಷ್ಕರ ಮುಂದುವರಿದರೆ ಮುಂದಿನ ದಿನಗಳಲ್ಲಿ ನಗರಕ್ಕೆ ನೀರಿನ ಪೂರೈಕೆ ಕೂಡ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ನೌಕರರ ಸಂಘದ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಸರ್ಕಾರ ಗಮನಹರಿಸಿ ತಕ್ಷಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಮುಷ್ಕರದಲ್ಲಿ ಬಸವರಾಜ್‌ ಕಿರ್ಗಿ, ಬಡೆಸಾಬ, ಕಳಕಪ್ಪಾ, ರಾಜೂ, ಲುಕೇಶ್ ಸೇರಿದಂತೆ ಹಕವು ನೌಕರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...