ಬಾಗಲಕೋಟೆ | ಜನಸ್ಪಂದನ ಕಾರ್ಯಕ್ರಮ; ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಸಾರ್ವಜನಿಕರಿಂದ ಬಂದ ಅಹವಾಲುಗಳಿಗೆ ತುರ್ತು ವಿಲೇವಾರಿಗೆ ಕ್ರಮಕೈಗೊಳ್ಳುವಂತೆ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.

ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದರು.

“ಒಂದು ವರ್ಷದಿಂದ ಬಾದಾಮಿ ನಗರದಲ್ಲಿನ ನೀರು ಹಾಗೂ ಗುಹಾಂತರ ದೇವಾಲಯಗಳಿಗೆ (ಮೆಣಬಸೀದಿ) ಹಾದು ಹೋಗುವ ರಸ್ತೆಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ, ಡಾ. ಬಿ ಆರ್ ಅಂಬೇಡ್ಕರ್ ಸರ್ಕಲ್‌ನ ಅವರ ಪುತ್ಥಳಿಯಲ್ಲಿ ಅವರ ಸಿದ್ಧಾಂತಗಳನ್ನು ಸಾರುವ ದ್ವಜವನ್ನು (ಝಂಡಾ) ನಿರಂತರ ಹಾರಿಸುವ ಕುರಿತು ಹಾಗೂ ಇನ್ನಿತರ ನಗರದ ಸಮಸ್ಯೆಗಳ ಕುರಿತು ಪುರಸಭೆ ಮುಖ್ಯಾಧಿಕಾರಿಗೆ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಬಾದಾಮಿ ತಾಲೂಕು ಘಟಕದಿಂದ ಮನವಿ ಪತ್ರ ಸಲ್ಲಿಸಲಾಗಿತ್ತು. ಆದರೆ ಈವರೆಗೆ ಕಾರ್ಯರೂಪಕ್ಕೆ ತರದೆ ವಿಳಂಬ ಮಾಡಿರುವುದು ಖಂಡನೀಯ” ಎಂದು ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಯಲಗಟ್ಟಾ ಪ್ರೌಢಶಾಲೆ ಮುಖ್ಯಶಿಕ್ಷಕ ನಾಗನಗೌಡರ ಅಮಾನತಿಗೆ ಎಸ್‌ಎಫ್‌ಐ ಆಗ್ರಹ

ಮನವಿಗಳನ್ನು ಸ್ವೀಕರಿಸಿ ಸಮಸ್ಯೆ ಪರಿಹರಿಸದಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಜತೆಗೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಸಿದರು.

ಈ ವೇಳೆ ಜೈ ಇಮ್ಮಡಿ ಪುಲಿಕೇಶಿ, ಜೈ ಭೀಮ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...