ಬಾಗಲಕೋಟೆ | ಲಾರಿಗೆ ಬೆಂಕಿ; ಸಮಯಪ್ರಜ್ಞೆ ಮೆರೆದ ಬಸ್‌ ನಿರ್ವಾಹಕಿ

Date:

ಲಾರಿಗೆ ಬೆಂಕಿ ತಗುಲಿದ್ದು, ಸಂಭವಿಸಬಹುದಾಗಿದ್ದ ದೊಡ್ಢ ಅನಾಹುತವನ್ನು ಕೆಎಸ್ಆರ್‌ಟಿಸಿ ನಿರ್ವಾಹಕಿಯು ತನ್ನ ಸಮಯಪ್ರಜ್ಞೆಯಿಂದ ತಪ್ಪಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಬಾಗಲಕೋಟೆಯಿಂದ ಜಲ್ಲಿ ತುಂಬಿಕೊಂಡು ತೋರಣಗಲ್ ಕಡೆಗೆ ಹೊರಟಿದ್ದ ಲಾರಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅದೇ ಸಂದರ್ಭದಲ್ಲಿ ಶಹಾಪುರ-ಇಳಕಲ್‌ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್​ ಬರುತ್ತಿತ್ತು. ಲಾರಿಗೆ ಬೆಂಕಿ ತಗುಲಿದ್ದನ್ನು ಗಮನಿಸಿದ ಬಸ್‌ ನಿರ್ವಾಹಕಿ ಶರಣಮ್ಮ ಅವಘಡದಿಂದ ಚಾಲಕನನ್ನು ರಕ್ಷಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ನ್ಯಾ. ಉಂಡಿ ಮಂಜುಳಾ ಶಿವಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ; ಬಾಣಂತಿ ಬಿಡುವ ಗುಡಿಸಲು ನಾಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಾರಿಯಲ್ಲಿ ಬೆಂಕಿ ಕಂಡ ಕೂಡಲೇ ನಿರ್ವಾಹಕಿ ಶರಣಮ್ಮ ದೂರವಾಣಿ ಮೂಲಕ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದರು. ಕೂಡಲೇ ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ನಿರ್ವಾಹಕಿಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...