ಬಾಗಲಕೋಟೆ | ‘ಜನಸಮುದಾಯ ವ್ಯವಸ್ಥಿತವಾಗಿ ಬದುಕಲು ಸಂವಿಧಾನದ ಸಂರಕ್ಷಣೆ ಅತ್ಯಗತ್ಯ’

Date:

ದೇಶದ ಜನಸಮುದಾಯ ವ್ಯವಸ್ಥಿತವಾಗಿ ಬದುಕಲು ಸಂವಿಧಾನದ ಸಂರಕ್ಷಣೆ ಅತ್ಯಗತ್ಯ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ್ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೆವೂರು ಆದರ್ಶ ವಿದ್ಯಾವರ್ಧಕ ಸಂಘ, ಮಹಾವಿದ್ಯಾಲಯ, ಆದರ್ಶ ಸಂಯುಕ್ತ ಪದವಿಪೂರ್ವ ಕಲಾ ಮಹಾವಿದ್ಯಾಲಯ ಹಾಗೂ ಸತ್ಯಶೋಧನ ಸಂಸ್ಥೆಯ ಸಹಯೋಗದಲ್ಲಿ ಸಂಸ್ಥೆಯ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನಯಾನ ಕಾರ್ಯಕ್ರಮದದಲ್ಲಿ ಅವರು ಮಾತನಾಡಿದರು.

”ಸರ್ವರಿಗೂ ಸಮಬಾಳು, ಸಮಪಾಲು ಸಂವಿಧಾನದ ಆಶಯವಾಗಿದೆ. ಎಲ್ಲರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಒದಗಿಸುವ ಅಂಶಗಳು ಸಂವಿಧಾನದಲ್ಲಿ ಅಡಕಗೊಂಡಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಚಾರ್ಯ ವಿ.ಬಿ.ಅರಹುಣಸಿ ಮಾತನಾಡಿ, “ವಿದ್ಯಾರ್ಥಿಗಳು ಸಂವಿಧಾನದ ಮಹತ್ವವನ್ನು ಅರಿತಾಗ ಗೌರವಯುತ ನಾಗರಿಕರಾಗಿ ಬಾಳಲು ಸಾಧ್ಯ” ಎಂದು ಹೇಳಿದರು.

ಇದನ್ನೂ ಓದಿ: ಬಾಗಲಕೋಟೆ | ಪಿಎಚ್‌ಸಿಗೆ ಕಾಯಂ ವೈದ್ಯರ ನೇಮಕಕ್ಕೆ ಮೆಟಗುಡ್ಡ ಗ್ರಾಮಸ್ಥರ ಆಗ್ರಹ: ಟಿಎಚ್‌ಒ ಭರವಸೆ

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಜಿ.ಜಿ.ಮಾಗನೂರ, ಉಪಾಧ್ಯಕ್ಷ ರತನ್ ಕುಮಾರ ವೈಜಾಪುರ, ಗ್ರಾಪಂ ಸದಸ್ಯ ಶರಣಪ್ಪ,ಮಾಗನೂರ, ಸತ್ಯಶೋಧಕ ಸಂಸ್ಥೆಯ ಸಂಚಾಲಕ ಎ.ಬಿ.ಕಲಾಲ್, ಮುಖ್ಯಗುರು ಯೋಗೇಶ್ ಲಮಾಣಿ, ಉಪನ್ಯಾಸಕರಾದ ಜೆ. ಕೆ.ಮಲ್ಲಾಪುರ, ಎಸ್.ಎನ್.ಬಾರ್ಕಿ, ಪ್ರಕಾಶ ತಳವಾರ, ಎಸ್.ಬಿ.ಹಂಚಿನಾಳ, ಜಿ.ಎಸ್. ಗೌಡರ, ಡಿ.ವೈ.ಬುಡ್ಡಿ, ವಸಂತ್‌ ಕುಮಾರ ನಿಲುಗಲ್, ಎಸ್.ಕೆ.ಮಾದಳ್ಳಿ, ಮಾಗನೂರ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...