ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

Date:

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಅವುಗಳ ಹತೋಟಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಬೀದಿ ನಾಯಿಗಳು ಚಿಕ್ಕ ಮಕ್ಕಳಿಗೆ ಕಚ್ಚಿದ ಪ್ರಕರಣ ಕಂಡುಬಂದಿವೆ. ರಸ್ತೆಗಳಲ್ಲಿ ವಾಹನಕ್ಕೆ ಅಡ್ಡ ಬರುತ್ತಿರುವುದರಿಂದ ಅಪಘಾತ ಸಂಭವಿಸುತ್ತವೆ. ಬೀದಿ ನಾಯಿಗಳ ಹಾವಳಿಯ ಹತೋಟಿಗೆ ಸಂತಾನ ಶಕ್ತಿಯ ಹರಣ ಶಸ್ತ್ರ ಚಿಕಿತ್ಸೆಗೆ ಮುಂದಾಗಬೇಕೆಂದರು. ರೇಬಿಸ್ ಸೋಂಕು ತಗುಲಿ ಕೇರೂರ ಮತ್ತು ಬಾದಾಮಿಯಲ್ಲಿ ತಲಾ ಒಬ್ಬರು ಮತಪಟ್ಟಿದ್ದಾರೆ. ರೇಬಿಸ್ ಸೋಂಕಿತ ನಾಯಿ ಹಾಗೂ ಅದರಿಂದ ಉಳಿದ ನಾಯಿಗಳಿಗೂ ಸೋಂಕು ತಗುಲುತ್ತಿದೆ. ಬೀದಿ ನಾಯಿಗಳು ಕಚ್ಚಿದ ವ್ಯಕ್ತಿಗೊ ರೇಬಿಸ್ ಹರಡುತ್ತದೆ. ಇದನ್ನು ತಡೆಯುವ ಕೆಲಸವಾಗಬೇಕು. ಆದ್ದರಿಂದ ಜಿಲ್ಲೆಯಲ್ಲಿರುವ ಬೀದಿ ನಾಯಿಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅವುಗಳಿಗೆ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲು ಕ್ರಮ ಕೈಗೊಳ್ಳಬೇಕಿದೆ” ಎಂದರು.

“ವಿದ್ಯಾಗಿರಿಯ ಕೆಲ ಎನ್‌ಜಿಓಗಳು ಸ್ವಯಂ ಪ್ರೇರಿತವಾಗಿ ಈ ಕಾರ್ಯಕ್ರಮಕ್ಕೆ ಕೈಜೋಡಿಸುತ್ತಿದ್ದು, ನಗರದಲ್ಲಿ ಶಸ್ತ್ರ ಚಿಕಿತ್ಸೆಗೆ ಸೂಚಿಸಿದ ಸ್ಥಳಕ್ಕೆ ಬೀದಿನಾಯಿಗಳನ್ನು ಕರೆದುಕೊಂಡು ಬರುವ ಕಾರ್ಯ ಮಾಡಲಿದ್ದಾರೆ. ಈಗಾಗಲೇ ಮುಧೋಳ ಮತ್ತು ಜಮಖಂಡಿಯಲ್ಲಿ ಈ ಕಾರ್ಯ ನಡೆಯುತ್ತಿದ್ದು, ಬಾಗಲಕೋಟೆ ನಗರದಲ್ಲಿ ವ್ಯವಸ್ಥಿತವಾಗಿ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ಸಭೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...