ಬಾಗಲಕೋಟೆ | ಗೃಹಲಕ್ಷ್ಮಿ ಯೋಜನೆಗೆ ತಹಶೀಲ್ದಾರ್ ಸುಹಾಸ್ ಇಂಗಳೆ ಚಾಲನೆ

Date:

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ ತಹಶೀಲ್ದಾರ್ ಸುಹಾಸ್ ಇಂಗಳೆ ಚಾಲನೆ ನೀಡಿದರು.

ಚಾಲನೆ ನೀಡಿ ಮಾತನಾಡಿದ ಅವರು, “ಪ್ರತಿ ಕುಟುಂಬದ ಒಡತಿಯು ಈ ಯೋಜನೆಯ ಸದುಪಯೋಗ ಪಡೆದೆಕೊಳ್ಳಬೇಕು. ತಮ್ಮ ಜೀವನದ ಮೂಲಭೂತ ಅವಶ್ಯಕತೆಗಳಿಗಾಗಿ ಆ ಹಣವನ್ನು ಬಳಸಿಕೊಳ್ಳಬೇಕು. ಅನಗತ್ಯ ಖರ್ಚು ಮಾಡಬಾರದು” ಎಂದರು.

“ಬೀಳಗಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಎರಡು ಕೇಂದ್ರಗಳನ್ನು ತೆರೆಯಲಾಗಿದೆ. ಒಂದು ಪಟ್ಟಣ ಪಂಚಾಯತಿಯಲ್ಲಿ, ಮತ್ತೊಂದು ವಾಲ್ಮೀಕಿ ಸಮುದಾಯ ಭವನದಲ್ಲಿದೆ. ಅರ್ಹರು ಅಲ್ಲಿಗೆ ತೆರಳಿ ಅರ್ಜಿ ಸಲ್ಲಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ್, ಅರುಣ್ ಪಾಟೀಲ, ವೈ.ಎಸ್‌ ಪ್ರಶಾಂತ, ಇಸ್ಮಾಯಿಲ್ ನಿಂಬಾಳ್ಕರ್, ವಿನಾಯಕ್ ಡಂಗಿ, ದುಂಡಪ್ಪ ಸಾಹುಕಾರ್, ಶ್ರೀಶೈಲ ಕಡಪಟ್ಟಿ, ಸದಾಶಿವ ಮಕದಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...