ಬಾಗಲಕೋಟೆ | ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ನಾಲ್ವರ ಬಂಧನ

Date:

ವೈಯಕ್ತಿಕ ದ್ವೇಷದಿಂದ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ನಾಲ್ವರು ಆರೋಪಿಗಳನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಚಂದ್ರು ರಾಥೋಡ್, ಶಾಂತವ್ವ ಹಿರಿಹಾಳ್, ಪರಸಪ್ಪ ಮಾಗಿ, ತಿಪ್ಪಣ್ಣ ಕಿರೆಸೂರ ಬಂಧಿತರು.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಕೀಲರಾಗಿರುವ ಬಸವರಾಜ್ ತತಬೀರಿ ಅವರು, ಚಂದ್ರು ರಾಠೋಡ್‌ಗೆ ನೀಡಿದ್ದ ಕೈಗಡ ಮರಳಿ ಕೇಳಿದ್ದರಿಂದ ಜಾತಿನಿಂದನೆ ಹಾಗೂ ಕೊಲೆ ಪ್ರಕರಣ ದಾಖಲಿಸಿದ್ದರು.

ಪ್ರಕರಣದಲ್ಲಿ ಬಸವರಾಜ್ ನಿರ್ದೋಷಿಯಾಗಿದ್ದರೂ ಅವರ ವಿರುದ್ಧ ರಾಠೋಡ್ ಎಂಬಾತ ಉಳಿದ ಆರೋಪಿಗಳೊಂದಿಗೆ ಸೇರಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದ. ಅತನಿಗೆ ಪರಸಪ್ಪ ಹಾಗೂ ತಿಪ್ಪಣ್ಣ ಸಹಕಾರ ನೀಡಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...