ಬಾಗಲಕೋಟೆ | ಪಕ್ಷ ವಿರೋಧಿಗಳನ್ನು ಹೊರಹಾಕಲು ಒತ್ತಾಯ; ಬಿಜೆಪಿ ಕಾರ್ಯಕರ್ತರ ಗಲಾಟೆ

Date:

ಚುನಾವಣೆ ವೇಳೆ ಪಕ್ಷದ ವಿರುದ್ಧ ಕೆಲಸ ಮಾಡಿದ ಪಕ್ಷ ವಿರೋಧಿಗಳನ್ನು ಬಿಜೆಪಿಯಿಂದ ಹೊರಹಾಕಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರೇ ಬಿಜೆಪಿ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಘಟನೆ ನಡೆದಿದೆ. ಕೇಂದ್ರದಲ್ಲಿ ಬಿಜೆಪಿ ಒಂಬತ್ತು ವರ್ಷ ಆಡಳಿತ ಪೂರೈಸಿದ್ದ ಭಾಗವಾಗಿ ಸಂಭ್ರಮಾಚರಣೆಗಾಗಿ ಬಿಜೆಪಿ ಸಭೆ ಆಯೋಜಿಸಿತ್ತು. ಸಭೆಯಲ್ಲಿ ಬೊಮ್ಮಾಯಿ, ಬಸನಗೌಡ ಯತ್ನಾಳ್‌ ಭಾಗವಹಿಸಿದ್ದರು. ಅವರಿಬ್ಬರ ಎದುರೇ ಗಲಾಟೆ ನಡೆದೆ. ಆದರೂ, ಈ ಇಬ್ಬರೂ ನಾಯಕರು ಕಾರ್ಯಕರ್ತರನ್ನು ಸಮಾಧಾನಿಸುವ ಪ್ರಯತ್ನ ಮಾಡದೇ, ಸುಮ್ಮನೆ ಕುಳಿತಿದ್ದರು ಎಂದು ತಿಳಿದುಬಂದಿದೆ.

“ಪಕ್ಷ‌ ವಿರೋಧಿ ಚಟುವಟಿಕೆ ನಡೆಸಿದವರನ್ನು ಪಕ್ಷದಿಂದ ಹೊರಹಾಕಬೇಕು. ಇಲ್ಲದಿದ್ದರೇ ನಾವೇ ಪಕ್ಷ ತೊರೆಯುತ್ತೇವೆ” ಎಂದು ಬಿಜೆಪಿ ಮುಖಂಡ ರಾಜು ರೇವಣಕರ ಹೇಳಿದ್ದಾರೆ. ಅವರ ಹೇಳಿಕೆಗೆ ಹಲವಾರು ಕಾರ್ಯಕರ್ತರು ಧ್ವನಿಗೂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕರ್ತರೆಲ್ಲರೂ ವೇದಿಕೆ ಮುಂಭಾಗದಲ್ಲಿ ಗುಂಪು ಗೂಡಿ, ಪಕ್ಷ ವಿರೋಧಿಗಳು ಪಕ್ಷದಿಂದ ಕಿತ್ತೊಗೆಯಬೇಕು ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...