ಬಾಗಲಕೋಟೆ ಉಪಚುನಾವಣೆ: ಏಳು ನಾಮಪತ್ರ ಸಲ್ಲಿಕೆ

Date:

ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಶುಕ್ರವಾರ ಐದು ಅಭ್ಯರ್ಥಿಗಳಿಂದ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಆನಂದ ಜಕಾತಿ, ಬ್ಲ್ಯೂ ಇಂಡಿಯಾ ಪಾರ್ಟಿಯಿಂದ ತಳವಾರ ಶಿವಕುಮಾರ ತಲಾ ಎರಡು ನಾಮಪತ್ರ ಸಲ್ಲಿಸಿದರೆ, ಉತ್ತಮ ಪ್ರಜಾಕೀಯ ಪಕ್ಷದಿಂದ ಅಂತೋಷ ಸವ್ವಾಸೆ, ಭಾರತೀಯ ಜನತಾ ಪಕ್ಷ(ಬಿಜೆಪಿ)ದಿಂದ ವೀರಭದ್ರಯ್ಯ ಚರಂತಿಮಠ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನಿಂದ ಗೋವಿಂದರಾಜ ಟಿ. ಬಳ್ಳಾರಿ ತಲಾ ಒಂದು ನಾಮಪತ್ರ ಸೇರಿದಂತೆ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ತಿಳಿಸಿದ್ದಾರೆ.

ಬಾಗಲಕೋಟೆ ಉಪಚುನಾವಣೆ 1

ಪೊಟೋ ಲಗತ್ತಿಸಿದೆ.
೧ : ಪಕ್ಷೇತರ ಅಭ್ಯರ್ಥಿ ಆನಂದ ಜಕಾತಿ
೨ : ಬ್ಲೂ ಇಂಡಿಯಾ ಪಕ್ಷದಿಂದ ತಳವಾರ ಶಿವಕುಮಾರ
೩ : ಉತ್ತಮ ಪ್ರಜಾಕೀಯ ಪಕ್ಷದಿಂದ ಅಂತೋಷ ಸವ್ವಾಸೆ
೪ : ಬಿಜೆಪಿ ಪಕ್ಷದಿಂದ ವೀರಭದ್ರಯ್ಯ ಚರಂತಿಮಠ
೫ : ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನಿಂದ ಗೋವಿಂದರಾಜ ಬಳ್ಳಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ: ಸಚಿವ ರಾಮಲಿಂಗ ರೆಡ್ಡಿ ಎಚ್ಚರಿಕೆ

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ವೀರಣ್ಣ ಚರಂತಿಮಠ ಅವರು, ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಮಾ.23ರಂದು ಭಾರೀ ಮೆರವಣಿಗೆಯೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಾಗುತ್ತದೆ. ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...

ಹುನಗುಂದ | ಮಹಿಳೆಯರ ಜೀವನದ ಗುಣಮಟ್ಟದ ಮೇಲೆ ವಲಸೆ ವ್ಯತಿರಿಕ್ತ ಪರಿಣಾಮ: ಡಾ. ಭುವನೇಶ್ವರಿ

ವಲಸೆ ಎಂಬುದು ಉತ್ತರ ಕರ್ನಾಟಕದ ಪ್ರಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಅದು ಮಹಿಳೆಯರ...