ಜಮಖಂಡಿ | ಹೊರಗಿನ ಹೋರಾಟಕ್ಕಿಂತ ಒಳಗಿನ ಹೋರಾಟ ಪ್ರಾರಂಭಿಸಬೇಕು: ಮಹಾಂತೇಶ ಸ್ವಾಮೀಜಿ ಹೇಳಿಕೆ!

Date:

ಸಂಘ ಸಂಸ್ಥೆಯ ಪದಾಧಿಕಾರಿಗಳು ಹೊರಗಿನ ಹೋರಾಟಕ್ಕಿಂತ ನಮ್ಮ ಒಳಗಿನಿಂದ ಹೋರಾಟ ಪ್ರಾರಂಭಿಸಬೇಕು.  ಬುದ್ಧ, ಬಸವ, ಅಂಬೇಡ್ಕರವರು ನೀಡಿದ ತತ್ವಗಳನ್ನು ನಾವು ಮೊದಲು ನಮ್ಮ ವೈಯಕ್ತಿಕ ಬದುಕಿನಲ್ಲಿ ಅಳವಡಿಸುವದರ ಮುಖಾಂತರ ಹೋರಾಟ ಪ್ರಾರಂಭಿಸಬೇಕು” ಎಂದು ವಿಜಯ ಮಹಾಂತೇಶ ಸ್ವಾಮೀಜಿ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಬೋಧಿಸತ್ವ ಗೌತಮಬುದ್ಧ ನಗರ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ), ಜಮಖಂಡಿ ಕಾರ್ಯಾಲಯದಲ್ಲಿ ಸರಳ ಸಾಮೂಹಿಕ ವಿವಾಹದ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಮುಂದುವರಿದು ಮಾತನಾಡಿದ ಅವರು, “ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವು ಸಮಾಜದಲ್ಲಿ ಒಳ್ಳೆಯ ಬೆಳವಣಿಗೆ,ಸಮಾಜದಲ್ಲಿ ತಾರತಮ್ಯ ನಿವಾರಣೆಯಾಗಿ ಸಮ ಸಮಾಜ ನಿರ್ಮಾಣವಾಗಬೇಕು” ಹೇಳಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಥೆಯ ಅಧ್ಯಕ್ಷರಾದ ಪರಶುರಾಮ ಕಾಂಬಳೆ ಮಾತನಾಡಿ, “ಸಮಾಜದಲ್ಲಿ ಎಲ್ಲ ರೀತಿಯ ಅಸಮತೋಲನ ಕಡಿಮೆಯಾಗಿ ಸಮಾಜದ ಯುವಕ, ಯುವತಿಯರಲ್ಲಿ ಮೂಡನಂಬಿಕೆ ಸಂಪ್ರದಾಯ ಹೋಗಲಾಡಿಸಿ ವೈಜ್ಞಾನಿಕ ಮನೋಭಾವನೆ ಮೂಡಿಸುವದರ ಜೊತೆಗೆ ಎಲ್ಲ ಜಾತಿಯ ಬಡವರಿಗೆ ಅನಕೂಲವಾಗುವ ದೃಷ್ಟಿಯಿಂದ ಬೌದ್ಧ ದಮ್ಮದ ವಿಧಿ-ವಿಧಾನಗಳೊಂದಿಗೆ ೨೧ ಜೋಡಿ ಉಚಿತ ಸರಳ ಸಾಮೂಹಿಕ ವಿವಾಹ ಮಾಡಲು ನಿರ್ಧರಿಸಲಾಗಿದೆ” ಎಂದು ತಿಳಿಸಿದರು. 

“ವಧು-ವರರ ನೊಂದಣಿ ದಿನಾಂಕ: ೧೦-೦೩-೨೦೨೬ ರಿಂದ ೧೦-೦೪-೨೦೨೬ ರ ವರೆಗೆ ಇರುತ್ತದೆ. ಹಾಗೂ ದಿನಾಂಕ: ೦೫-೦೫-೨೦೨೬ ರಂದು ಜಮಖಂಡಿ ನಗರದಲ್ಲಿ ಸರಳ ಸಾಮೂಹಿಕ ವಿವಾಹ ಜರಗಲಿದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಯಾದ ಬಸವರಾಜ ದೊಡಮನಿ, ಉಪಾಧ್ಯಕ್ಷರಾದ ಅಡಿವೆಪ್ಪ ಮಾದರ, ಖಜಾಂಚಿಯಾದ ಸದಾಶಿವ ಐನಾಪೂರ ಮತ್ತು ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...