ಮುಧೋಳ | ರಂಜಾನ್ ಹಬ್ಬ ಸಾಮರಸ್ಯಕ್ಕೆ ಮಾದರಿಯಾಗಿದೆ: ಸಚಿವ ಆರ್ ಬಿ ತಿಮ್ಮಾಪುರ

Date:

ರಂಜಾನ್ ಹಬ್ಬವನ್ನು ಎಲ್ಲ ಧರ್ಮದವರೂ ಭಾವೈಕ್ಯತೆಯೊಂದಿಗೆ ಆಚರಿಸುವುದು ಸಮಾಜದ ಸಾಮರಸ್ಯಕ್ಕೆ ಮಾದರಿಯಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಅಭಿಪ್ರಾಯಪಟ್ಟರು.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪೂರ ಪಟ್ಟಣದ ಈದ್ಗಾ ಮೈದಾನದಲ್ಲಿ ಇಂದು ರಂಜಾನ್ ಹಬ್ಬದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು.

“ಶಾಂತಿ, ಸಹಕಾರ ಮತ್ತು ಪರಸ್ಪರ ಗೌರವದ ಮೂಲಕ ಜಿಲ್ಲೆಯ ಅಭಿವೃದ್ಧಿ ಸಾಧಿಸಬೇಕು” ಎಂದು ಒತ್ತಿ ಹೇಳಿದ ಅವರು ಎಲ್ಲರಿಗೂ ರಂಜಾನ್ ಮುಬಾರಕ್ ಶುಭಾಶಯ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಕಟ್ಟಡ ಕಾರ್ಮಿಕರ ನಿಧಿ ಬೇರೆ ಯೋಜನೆಗಳಿಗೆ ಬಳಕೆಗೆ ಸಿಐಟಿಯು ವಿರೋಧ, ಶಾಸಕರಿಗೆ ಮನವಿ

ಈ ಸಂದರ್ಭದಲ್ಲಿ ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕಿವಡಿ ವಕೀಲರು, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ್, ಮುಖಂಡರು ಶಿವಾನಂದ ಉದಪುಡಿ, ಅಲ್ಪಸಂಖ್ಯಾತರ ಮುಖಂಡರು ರಫೀಕ್ ಬೈರತಾರ್, ಹಸನ್ ಡೋಂಗ್ರಿ ಮಹಾಲಿಂಗಪೂರ, ಅಬ್ದುಲ್ ರೆಹಮಾನ್ ತೋರಗಲ್ ಸೇರಿದಂತೆ ಹಲವು ಸಮುದಾಯದ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ಥಳೀಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...

ಹುನಗುಂದ | ಮಹಿಳೆಯರ ಜೀವನದ ಗುಣಮಟ್ಟದ ಮೇಲೆ ವಲಸೆ ವ್ಯತಿರಿಕ್ತ ಪರಿಣಾಮ: ಡಾ. ಭುವನೇಶ್ವರಿ

ವಲಸೆ ಎಂಬುದು ಉತ್ತರ ಕರ್ನಾಟಕದ ಪ್ರಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಅದು ಮಹಿಳೆಯರ...