ರಬಕವಿ ಬನಹಟ್ಟಿ | ಚಿನ್ನ ಕಳುವು ಪ್ರಕರಣ ಭೇದಿಸಿದ ಪೊಲೀಸರು; ₹2.50 ಲಕ್ಷ ಮೌಲ್ಯದ ಆಭರಣ ವಶಕ್ಕೆ

Date:

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಕೆರೆ ರಸ್ತೆಯಲ್ಲಿ ಕಳುವಾಗಿದ್ದ ₹2.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೆರೆಯ ರಸ್ತೆಯಲ್ಲಿ ಮುತ್ತಪ್ಪ ಗುಂಡಿಯವರ ಎಂಬ ಹೊಲದಲ್ಲಿ ಅಕ್ಕವ್ವ ಹೂಗಾರ ಎಂಬುವರು ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಅವರ ಕೊರಳಲ್ಲಿದ್ದ ಹತ್ತು ಗ್ರಾಂ ಚಿನ್ನದ ಆಭರಣ ಮತ್ತು ಐದು ಗ್ರಾಂ ಏಕಸರ ಆಭರಣಗಳನ್ನು ಹೊಸೂರಿನ ಅಬೂಬಕರ ಮುಲ್ಲಾ ಎಂಬುವನು ಕಳ್ಳತನ ಮಾಡಿದ್ದ. ಈ ಕುರಿತು ಅಕ್ಕವ್ವ ಹೂಗಾರ ಬನಹಟ್ಟಿಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ಬಾಗಲಕೋಟೆ | ಜನಸಾಮಾನ್ಯರಿಗೆ ಮತ್ತೆ ಬರೆ: ಕೇಂದ್ರ ಬಜೆಟ್‌ ವಿರುದ್ಧ ನಾಗರಾಜ ಹದ್ಲಿ ಅಸಮಾಧಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಜಾಡು ಹಿಡಿದ ಬನಹಟ್ಟಿಯ ಪಿಎಸ್‌ಐ ಶಿವರಾಜ ಧರಿಗೋಣ ಮತ್ತು ಕ್ರೈಂ ಪಿಎಸ್‌ಐ ಪುರಂದರ ಪೂಜಾರಿ ಆರೋಪಿಯನ್ನು ಬಂಧಿಸುವಲ್ಲಿ ಮತ್ತು ಅವನಿಂದ ಚಿನ್ನದ ಆಭರಣಗಳನ್ನು ಮತ್ತು ಕಳ್ಳತನಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...