ವಿಡಿಯೋ | ‘ಮೋದಿಯನ್ನು ಗೆಲ್ಲಿಸಿದ್ರೆ ಉಳಿಯುತ್ತೀರಿ’ ಎಂದಿದ್ದ ಸ್ವಾಮೀಜಿ ಯೂಟರ್ನ್‌

Date:

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಮತ್ತೆ ಗೆಲ್ಲಿಸಿದ್ರೆ ಉಳಿಯುತ್ತೀರಿ, ಇಲ್ಲಾಂದ್ರೆ ಉಳಿಯುವುದಿಲ್ಲ ಎಂದಿದ್ದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಮಹಾಲಿಂಗೇಶ್ವರ ಮಠದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ಉಲ್ಟಾ ಹೊಡೆದಿದ್ದಾರೆ. ನಾನು ಅಂತಹ ಹೇಳಿಕೆಯನ್ನಾಗಲೀ ಅಥವಾ ಭವಿಷ್ಯವನ್ನಾಗಲಿ ನುಡಿದೇ ಇಲ್ಲವೆಂದು ಹೇಳಿದ್ದಾರೆ.

ಮೋದಿಯನ್ನು ಮತ್ತೆ ಆಯ್ಕೆ ಮಾಡಬೇಕೆಂದು ಅವರು ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಬೆನ್ನಲ್ಲೇ ಅವರು ಸ್ಪಷ್ಟನೆ ನೀಡಿದ್ದು, “ನಾನು ಅಂತಹ ಹೇಳಿಕೆ ನೀಡಿಲ್ಲ. ಯಾರೋ ಕಿಡಿಗೇಡಿಗಳು ವಿಡಿಯೋ ಹರಿಬಿಟ್ಟಿದ್ದಾರೆ. ನಾನು ಯಾವ ಪಕ್ಷದ ಪರವೂ ಮಾತನಾಡಿಲ್ಲ. ನನಗೆ ಏನೂ ಗೊತ್ತಿಲ್ಲ” ಎಂದಿದ್ದಾರೆ.

ನವರಾತ್ರಿ ದೀಪೋತ್ಸವ ವೇಳೆ ಅವರು ಕೈಯಲ್ಲಿ ಜಟ ಹಿಡಿದು ಜಟವಾಣಿ ನುಡಿದಿದ್ದಾರೆ ಎಂದು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...