ಉಡುಪಿ | ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

Date:

ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಸ್ಥಳೀಯರಾದ ಸ್ಯಾಮ್ಯುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.

ಅಪಘಾತದಿಂದ ಎರಡು ಬೈಕ್ ಗಳು ಕೂಡ ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...