ಬೆಂಗಳೂರು | ಮಗಳ ಮೇಲೆ ಅತ್ಯಾಚಾರ ಎಸಗಿದ್ದ ದುರುಳ ತಂದೆಗೆ 20 ವರ್ಷ ಜೈಲು ಶಿಕ್ಷೆ

Date:

ಮಗಳ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ್ದ ತಂದೆಗೆ 20 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ದಂಡವನ್ನು ವಿಧಿಸಿ ಐದನೇ ಅಧಿಕ ಮತ್ತ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ನ್ಯಾಯಾಧೀಶರಾದ ಎನ್ ನರಸಮ್ಮ ಅವರು ಈ ಆದೇಶ ನೀಡಿದ್ದಾರೆ. 2022ರಲ್ಲಿ ಕಾಮುಕ ತಂದೆ ಆಕೆಯ ಮಗಳ ಮೇಲೆ ಅತ್ಯಾಚಾರ ನಡೆಸಿದ್ದನು. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಈ ಹಿಂದೆ ಕಾಮಾಕ್ಷಿಪಾಳ್ಯದ ಪೊಲೀಸ್‌ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಬಿ.ಎನ್‌ ಲೋಹಿತ್ ತನಿಖೆ ನಡೆಸಿ ಐದನೇ ಅಧಿಕ ಮತ್ತ ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಸ್‌ಐಓನ ರಾಜ್ಯ ಕಚೇರಿ ‘ವಿದ್ಯಾರ್ಥಿ ಭವನ’ ಉದ್ಘಾಟನೆ

ಇದೀಗ ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿದೆ. ಸಂತ್ರಸ್ತ ಬಾಲಕಿಗೆ ಜಿಲ್ಲಾ ಮತ್ತು ಕಾನೂನು ಪ್ರಾಧಿಕಾರದಿಂದ ಏಳು ಲಕ್ಷ ಪರಿಹಾರ ನೀಡಬೇಕು ಎಂದು ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...