ಬೆಂಗಳೂರು | ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ: ಚಾಲಕ ಪವಾಡ ಸದೃಶ ಪಾರು

Date:

ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಈ ವೇಳೆ ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ರಾಜಧಾನಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಬಳಿ ಮಂಗಳವಾರ ಬೆಳಗ್ಗೆ 11.45ರ ಸುಮಾರಿಗೆ ನಡೆದಿದೆ.

ಚಾಲಕನ ವಿವರ ಲಭ್ಯವಾಗಿಲ್ಲ. ಚಾಲಕನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಆಸಿಫ್ ಸರಳಿಕಟ್ಟೆ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಸದಾಶಿವನಗರ ಪೊಲೀಸ್ ಠಾಣೆ ಬಳಿ ಇರುವ ಸಿಗ್ನಲ್‌ನಲ್ಲಿಯೇ ಈ ದುರ್ಘಟನೆ ಸಂಭವಿಸಿದ್ದು, ಟ್ರಾಫಿಕ್ ಜಾಮ್ ಆಗಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...