ಬೆಂಗಳೂರು | ಮೆಟ್ರೋ ನಿಲ್ದಾಣದಲ್ಲಿ ಬೆಂಕಿಗೆ ಆಹುತಿಯಾದ ಸಿಬ್ಬಂದಿ ಕಾರು

Date:

ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ಸಿಬ್ಬಂದಿ ವಾಹನ ಪಾರ್ಕಿಂಗ್‌ ಬಳಿ ನಿಲ್ಲಿಸಿದ್ದ ಕಾರ್‌ಗೆ ಏಕಾಏಕಿ ಬೆಂಕಿ ತಗುಲಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ.

ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಮೆಟ್ರೋ ಸಿಬ್ಬಂದಿಯೊಬ್ಬರು ನಿಲ್ದಾಣದ ಸಿಬ್ಬಂದಿ ಪಾರ್ಕಿಂಗ್‌ ಬಳಿ ಕಾರ್‌ ನಿಲ್ಲಿಸಿದ್ದರು. ಬಳಿಕ ಹೊರಗಡೆ ತೆರಳಲು ಕಾರ್‌ ಏರಿ ಕುಳಿತಾಗ ಕಾರ್ ಆರಂಭವಾಗದೇ ಸ್ವಲ್ಪ ಸಮಸ್ಯೆಯಾಯಿತು. ಪಾರ್ಕಿಂಗ್‌ ಸ್ಥಳದಿಂದ ಹೊರಬಂದ ಬಳಿಕ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕುಡಿದ ಮತ್ತಿನಲ್ಲಿ ಶಾಲಾ ಬಸ್‌ ಚಾಲನೆ ; ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬಿಎಂಆರ್‌ಸಿಎಲ್‌ ಅಧಿಕಾರಿಯೊಬ್ಬರು, “ಬಿಎಂಆರ್‌ಸಿಎಲ್ ಸಿಬ್ಬಂದಿಯೊಬ್ಬರ ಕಾರು ಬೆಂಕಿಗೆ ಆಹುತಿಯಾಗಿದೆ. ಕಾರು ಸಮಸ್ಯೆಯ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಡಿಸೇಲ್ ಲೀಕ್ ಆಗುತ್ತಿತ್ತು ಎನ್ನಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಇನ್ನಿತರ ಅವಘಡಗಳು ಸಂಭವಿಸಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...