ಬೆಂಗಳೂರು | ಬಸವೇಶ್ವರ ಮೂರ್ತಿ ಲೋಕಾರ್ಪಣೆಗೆ ಮನವಿ

Date:

ಬೆಂಗಳೂರಿನ ಹೃದಯ ಭಾಗವಾದ ರಾಜಾಜಿನಗರದ ಮೆಟ್ರೋ ನಿಲ್ದಾಣದ ಸಮೀಪವಿರುವ ಪ್ಲೇ ಓವರ ಮೇಲೆ ಇಟ್ಟು 5 ತಿಂಗಳಾದರೂ ಕಾಮಗಾರಿ ಪೂರ್ಣವಾಗಿಲ್ಲ ಆದಷ್ಟುಬೇಗ ಇದನ್ನು ಪೂರ್ಣಗಿಳಿಸಿ ಲೋಕಾರ್ಪಣೆ ಮಾಡುವಂತೆ ಕೋರಿ ಶ್ರೀಬಸವೇಶ್ವರ ಪ್ರಚಾರ ಸಮಿತಿ ಮಹಾನಗರ ಪಾಲಿಕೆಗೆ ಮನವಿ ಮಾಡಿದೆ.

ಮನವಿ ಪತ್ರದಲ್ಲಿ, ಸಕಲ ಜೀವಿಗಳಿಗೂ ಲೇಸನೇ ಬಯಸಿದ ಮಾನವೀಯತೆಯ ಸಾಕಾರ ಮೂರ್ತಿ, ಕನ್ನಡದ ಮೊದಲ ಗುರು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಬುನಾದಿ ಹಾಕಿದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನು 2023ರ ಸೆಪ್ಟೆಂಬರ್ 2ರಂದು ಬೆಂಗಳೂರಿನ ಹೃದಯ ಭಾಗವಾದ ರಾಜಾಜಿನಗರದ ಮೆಟ್ರೋ ನಿಲ್ದಾಣದ ಸಮೀಪವಿರುವ ಪ್ಲೇ ಓವರ ಮೇಲೆ ಇಡಲಾಗಿದೆ.

ಮೂರ್ತಿ ಇಟ್ಟು 5 ತಿಂಗಳಾದರೂ, ಅದರ ಸುತ್ತಮುತ್ತ ನಡೆಯಬೇಕಾದ ಕೆಲಸಗಳು ಇನ್ನೂ ಆಗಿಲ್ಲ. ಮೂರ್ತಿಯನ್ನು ಮುಚ್ಚಿದ  ಕವರ್ ಹರಿದು ಹೋಗುತ್ತಿದೆ. ಆದಷ್ಟು ಬೇಗ ಆ ಕೆಲಸಗಳನ್ನು ಪೂರ್ಣಗೊಳಿಸಿ ಬಸವೇಶ್ವರರವರ ಮೂರ್ತಿಯು ಲೋಕಾರ್ಪಣೆಗೊಳಿಸಬೇಕು ಎಂದು ಬವಣ್ಣನವರ ಅಭಿಮಾನಿಗಳ ಬೇಡಿಕೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳು, ಈ ನಿರ್ಮಾಣದ ಹೊಣೆ ಹೊತ್ತ ಗುತ್ತಿಗೆದಾರರು ಮತ್ತು ಸ್ಥಳೀಯ ಶಾಸಕರು ಗಮನಿಸಬೇಕು ಎಂದು ಶ್ರೀಬಸವೇಶ್ವರ ಪ್ರಚಾರ ಸಮಿತಿ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...