ಬೆಂಗಳೂರು | ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ನೇಮಕಾತಿಗೆ ಆಗ್ರಹ; ಕಾಲೇಜು ಶಿಕ್ಷಣ ಇಲಾಖೆಯ ಗೇಟ್ ಬಂದ್!

Date:

ಕಾಲೇಜು ಶಿಕ್ಷಣ ಇಲಾಖೆ ಕಚೇರಿಯ ಗೇಟ್ ಬಂದ್ ಮಾಡಿದ್ದು, 2021ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಆಯ್ಕೆಯಾದ ಪ್ರತಿಭಟನಾನಿರತ ಅಭ್ಯರ್ಥಿಗಳು ಒಳ ಹೋಗದಂತೆ ತಡೆದಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಪ್ರತಿಯ ವಿಳಂಬದಿಂದಾಗಿ ಕಂಗಾಲಾದ ಅಭ್ಯರ್ಥಿಗಳು ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆಯ ಎದುರು ಸೋಮವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ನೇಮಕಾತಿ ಆದೇಶಪ್ರತಿಯ ವಿಳಂಬದಿಂದಾಗಿ, ಆದೇಶದ ಗೆಜೆಟ್ ಬೇಡಿಕೆಗಾಗಿ ಮೌನವಾಗಿ ಕಚೇರಿಯ ಹೊರಾಂಗಣದಲ್ಲಿ ಕುಳಿತು ಪ್ರತಿಭಟಿಸುತ್ತಿದ್ದ ಅಭ್ಯರ್ಥಿಗಳು ಒಳಗೆ ಹೋಗದಂತೆ ಗೇಟ್ ಮುಚ್ಚಿದ್ದು, ಕಚೇರಿಯ ಮುಖ್ಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಮುಚ್ಚಲಾಗಿರುವುದಾಗಿ ತಿಳಿದುಬಂದಿದೆ” ಎಂದು ಪ್ರತಿಭಟನಾನಿರತರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಪ್ರಾಧ್ಯಾಪಕರ ಪ್ರತಿಭಟನೆ
ಕಾಲೇಜು ಶಿಕ್ಷಣ ಇಲಾಖೆ ಗೇಟ್‌ ಬಂದ್‌ ಮಾಡಿದರೂ ಫೂಟ್‌ಪಾತ್‌ನಲ್ಲಿ ಕುಳಿತು ಪ್ರತಿಭಟಿಸುತ್ತಿರುವ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳು

“ಸೋಮವಾರದಂದು ನೂರಾರು ಅಭ್ಯರ್ಥಿಗಳ ಧರಣಿಯಿಂದ ಮುಜುಗರಕ್ಕೆ ಒಳಗಾದ ಡಿಸಿಇ ಇಂದು ಈ ನಿರ್ಧಾರವನ್ನು ಕೈಗೊಂಡಿದೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ನೇಮಕಾತಿ ವಿಳಂಬ; ಆದೇಶಪ್ರತಿ, ಗೆಜೆಟ್‌ಗಾಗಿ ಅಭ್ಯರ್ಥಿಗಳ ಪಟ್ಟು

ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆಯ ಗೇಟ್‌ ಮುಚ್ಚಿದ್ದರೂ ಕೂಡಾ ನೂರಾರು ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳು ರಸ್ತೆಯ ‌ಫೂಟ್‌ಪಾತ್‌(ಪಾದಾಚಾರಿ ರಸ್ತೆ) ಮೇಲೆಯೇ ಕುಳಿತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...