ಬೆಂಗಳೂರು | ಸಾಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷರಾಗಿ ಡಾ.ನಸೀಮ್ ಅಹ್ಮದ್ ನೇಮಕ

Date:

ಸಾಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷರಾಗಿ ಡಾ.ನಸೀಮ್ ಅಹ್ಮದ್ ಅವರನ್ನು ಸರ್ವಾನುಮತದಿಂದ ಚುನಾಯಿಸಲಾಯಿತು.

ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ.ಸಾ ಅದ್ ಬೆಳಗಾಮಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಶಾಫಿ ಭಾಗ್‌ನಲ್ಲಿ ನಡೆದ ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಪದಾಧಿಕಾರಿಗಳ ರಾಜ್ಯ ಮಟ್ಟದ ಸಭೆಯಲ್ಲಿ ಅವರನ್ನು ಚುನಾಯಿಸಲಾಯಿತು.

ಡಾ.ನಸೀಮ್ ಅಹ್ಮದ್ ಅವರು ಖ್ಯಾತ ಯುನಾನಿ ವೈದ್ಯರಾಗಿದ್ದು, ಅವರು ಈ ಮುಂಚೆ ಹಲವು ಸಂಘಟನೆಗಳ ಜವಾಬ್ದಾರಿಯನ್ನು ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೇಂದ್ರ ಸರ್ಕಾರ ಅನುಮತಿಸಿದರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ ಪುನರುಚ್ಚಾರ

ಎಸ್‌ಐಒನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು, ಕರ್ನಾಟಕ ವೆಲ್ಫೇರ್ ಫೌಂಡೇಶನ್ ಅಧ್ಯಕ್ಷರು, ಇಕ್ರಾ ಸ್ಕೂಲ್ ಮ್ಯಾನೇಜಿಂಗ್ ಡೈರೆಕ್ಟರ್, ಐಡಿಯಲ್ ಸ್ಪೋರ್ಟ್ಸ್ ಟ್ರಸ್ಟ್ ಅಧ್ಯಕ್ಷರು, ಕರ್ನಾಟಕ ಮುಸ್ಲಿಂ ಮುತ್ತಹಿದಾ ಮಹಾಝ್ ಸಂಘಟನೆಯ ಸಕ್ರಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...