ಬೆಂಗಳೂರು | ಹೆಚ್​ಐವಿ ಗೌಪ್ಯತೆ ಕಾಪಾಡದೆ ಸೋಂಕಿತ ಉದ್ಯೋಗಿಗೆ ಕಿರುಕುಳ ನೀಡಿದ ಕಂಪನಿ ವಿರುದ್ಧ ದೂರು ದಾಖಲು

Date:

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು. ಆದರೆ, ಬೆಂಗಳೂರಿನಲ್ಲಿರುವ ಖಾಸಗಿ ಕಂಪನಿಯೊಂದು ಸೋಂಕಿತರೊಬ್ಬರಿಗೆ ಭೇದ-ಭಾವ ತೋರಿ, ಅವರಿಗೆ ಕಿರುಕುಳ ನೀಡಿದ ಘಟನೆ ವರದಿಯಾಗಿದೆ.

ಬೆಂಗಳೂರಿನ ಖಾಸಗಿ ಕಂಪನಿಯೊಂದರ ವಿರುದ್ಧ ಹೆಚ್‌ಐವಿ ಬಾಧಿತ ವ್ಯಕ್ತಿ ಮೈಕೋ ಲೇಔಟ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

“ಖಾಸಗಿ ಕಂಪನಿಯೂ ಸೋಂಕಿತ ವ್ಯಕ್ತಿಯ ಆರೋಗ್ಯದ ಬಗ್ಗೆ ಗೌಪ್ಯತೆ ಕಾಪಾಡದೇ, ಆತನನ್ನು ತುಂಬಾ ಕೀಳಾಗಿ ಕಾಣುತ್ತಿತ್ತು. ಅಲ್ಲದೇ, ಆತನಿಗೆ ಕಂಪನಿಯಲ್ಲಿ ಎಲ್ಲರೊಂದಿಗೆ ಕೂಡಲು ಬಿಡದೇ, ಪ್ರತ್ಯೇಕ ಸ್ಥಳದಲ್ಲಿ ಕೂರಲು ಅನುಮತಿಸಿತ್ತು. ಜತೆಗೆ, ಮನೆಯಿಂದ ಕೆಲಸ ಮಾಡಲು ತಿಳಿಸಿತ್ತು” ಎಂದು ಸೋಂಕಿತ ವ್ಯಕ್ತಿ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಲ್ಲದೇ, ಕೆಲಸಕ್ಕೆ ಹೋದರು ಸಹ ಹಾಜರಾತಿ ಇಲ್ಲ ಎಂದು ಸಂಬಳ ನೀಡಿಲ್ಲ. ನನಗೆ ತುಂಬಾ ಕಿರಿಕಿರಿ ಉಂಟು ಮಾಡಿದ್ದಾರೆ” ಎಂಬ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅತ್ತಿಬೆಲೆ ಅಗ್ನಿ ದುರಂತ | ಮತ್ತೋರ್ವ ಗಾಯಾಳು ಸಾವು; ಮೃತರ ಸಂಖ್ಯೆ 17ಕ್ಕೆ ಏರಿಕೆ

ಹೆಚ್‌ಐವಿ ಸೋಂಕಿನ ಬಗ್ಗೆ ಗೌಪ್ಯತೆ ಕಾಪಾಡದೆ, ಮಾನ ಹಾನಿ ಮಾಡಿದ್ದಾರೆ. ಕೆಲಸ ಮಾಡಿದರೂ ಸಹ ಸಂಬಳ ನೀಡಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...