ಬೆಂಗಳೂರು | ಹಜ್ ಭವನದಲ್ಲಿ ಬೆಂಕಿ ಅವಘಡ

Date:

ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಹಜ್ ಭವನದಲ್ಲಿ ಶನಿವಾರ ಸಂಜೆ ವೇಳೆ ಬೆಂಕಿ ಅವಘಡ ಸಂಭವಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಸಂಜೆ 5ರ ಸುಮಾರಿಗೆ ನಡೆದಿದ್ದು, ಇಂದು ರಜೆ ಇದ್ದುದ್ದರಿಂದ ಸಿಬ್ಬಂದಿಗಳು ಭವನದಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ.

ಈ ಬಗ್ಗೆ ಈ ದಿನ.ಕಾಮ್ ಹಜ್ ಭವನದ ಸಿಬ್ಬಂದಿಯೋರ್ವರನ್ನು ಸಂಪರ್ಕಿಸಿದಾಗ, ‘ಭವನದ ಮೊದಲ ಮಹಡಿಯಲ್ಲಿ ನಾಲ್ವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿದೆ. ಘಟನೆ ನಡೆದ ಕೂಡಲೇ ಕಾರ್ಮಿಕರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದಿದ್ದು, ಬೆಂಕಿ ನಂದಿಸಿದ್ದಾರೆ. ಯಾರಿಗೂ ಏನೂ ಆಗಿಲ್ಲ. ಒಳಗೆ ಯಾವ ವಸ್ತುವಿಗೆಲ್ಲ ಬೆಂಕಿ ಹೊತ್ತಿಕೊಂಡಿದೆ ಎಂಬ ಬಗ್ಗೆ ಮಾಹಿತಿ ಇಲ್ಲ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...