ಬೆಂಗಳೂರು | ಫ್ಲೆಕ್ಸ್, ಹೋರ್ಡಿಂಗ್ ಸರ್ವೆಗೆ ಹೈಕೋರ್ಟ್ ಆದೇಶ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫ್ಲೆಕ್ಸ್‌, ಬ್ಯಾನರ್ ಹಾಗೂ ಹೋರ್ಡಿಂಗ್ಸ್‌ ಹಾವಳಿಯನ್ನು ತಡೆಗಟ್ಟಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಈ ಹಿಂದೆ ಹೈಕೋರ್ಟ್‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆದೇಶಿಸಿತ್ತು. ಆದರೆ, ದಿನದಿಂದ ದಿನಕ್ಕೆ ನಗರದಲ್ಲಿ ಬ್ಯಾನರ್‌ಗಳ ಹಾವಳಿ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆ, ಹೈಕೋರ್ಟ್‌ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ನಗರದಲ್ಲಿರುವ ಬ್ಯಾನರ್‌ಗಳ ಸರ್ವೇ ನಡೆಸುವಂತೆ ಆದೇಶಿಸಿದೆ.

ಸಿಜೆ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.

ಹೈಕೋರ್ಟ್‌ ಆದೇಶದಲ್ಲೇನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಬಿಎಂಪಿ ಎಷ್ಟು ಜಾಹೀರಾತುಗಳಿಗೆ ಅನುಮತಿ ನೀಡಿದೆ ಮತ್ತು ಈ ಜಾಹೀರಾತುಗಳಿಂದ ಎಷ್ಟು ಆದಾಯ ಸಂಗ್ರಹಿಸಿದೆ. ಜತೆಗೆ ನಗರದಲ್ಲಿ ನಿಯಮ ಮೀರಿ ಫ್ಲೆಕ್ಸ್‌, ಬ್ಯಾನರ್ ಹಾಗೂ ಹೋರ್ಡಿಂಗ್ಸ್‌ ಹಾಕಿದವರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ. ಅವಧಿ ಮೀರಿದ ಜಾಹೀರಾತು ಫಲಕಗಳ ವಿರುದ್ಧ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಬಗ್ಗೆ ಸರ್ವೇ ನಡೆಸಿ ನವೆಂಬರ್ 28ರೊಳಗೆ ವರದಿ ಸಲ್ಲಿಸಬೇಕು” ಎಂದು ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ಅತ್ತಿಬೆಲೆ ಪಟಾಕಿ ದುರಂತ | ನಾಲ್ವರು ಅಧಿಕಾರಿಗಳ ಅಮಾನತು

“ಈಗಾಗಲೇ ಅಕ್ರಮವಾಗಿ ಬ್ಯಾನರ್‌ ಹಾಕುವುದರಿಂದ ಬಿಬಿಎಂಪಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಜಾಹೀರಾತಿನಿಂದ ಪಡೆಯಬೇಕಾದ ತೆರಿಗೆಯನ್ನು ನಾಗರಿಕರ ಮೇಲೆ ಹೊರಿಸಲಾಗುತ್ತಿದೆ. ಇದು ಸಂಪೂರ್ಣ ಬಿಬಿಎಂಪಿಯ ವೈಫಲ್ಯ ಇದರ ಹೊರೆ ಜನಸಾಮಾನ್ಯರ ಮೇಲೆ ಬಿದ್ದಿದೆ” ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...