ಬೆಂಗಳೂರು | ಏ.5ರಂದು ʼಉದ್ಯೋಗ ಉತ್ಸವʼ; 6 ಸಾವಿರ ಉದ್ಯೋಗವಕಾಶ

Date:

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟ (ಎಫ್‌ಕೆಸಿಸಿಐ) ವತಿಯಿಂದ ನಾಳೆ (ಏ.5) ʼಉದ್ಯೋಗ ಉತ್ಸವ 2025-26ʼನ್ನು ಆಯೋಜಿಸಲಾಗಿದೆ.

ಸಂಸ್ಥೆಯ ಸರ್‌. ಎಂ ವಿ ಆಡಿಟೋರಿಯಂನಲ್ಲಿ ನಡೆಯಲಿರುವ ಉದ್ಯೋಗ ಉತ್ಸವಕ್ಕೆ ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಚಾಲನೆ ನೀಡಲಿದ್ದಾರೆ. ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಇ ವಿ ರಮಣ ರೆಡ್ಡಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಎಫ್‌ಕೆಸಿಸಿಐ ಅಧ್ಯಕ್ಷ ಎಂ ಕೆ ಬಾಲಕೃಷ್ಣ, ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಎನ್ ಎಂ ನಾಗರಾಜ್ ಮತ್ತಿತರರು ಭಾಗವಹಿಸಲಿದ್ದಾರೆ.

ಉದ್ಯೋಗ ಉತ್ಸವದಲ್ಲಿ 6 ವಲಯಗಳಿಂದ 100ಕ್ಕೂ ಅಧಿಕ ಕಂಪೆನಿಗಳು ಪಾಲ್ಗೊಳ್ಳಲಿದ್ದು, 150ಕ್ಕೂ ಹೆಚ್ಚಿನ ಶಿಕ್ಷಣ ಸಂಸ್ಥೆಗಳಿಂದ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗಿಯಾಗಲಿದ್ದಾರೆ. 6 ಸಾವಿರಕ್ಕೂ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಿದೆ ಎಂದು ಒಕ್ಕೂಟದ ಕೌಶಲ್ಯ ಅಭಿವೃದ್ಧಿ ಸಮಿತಿ ಚೇರ್ಮನ್ ಬಿ ಎ ಅಭಿಷೇಕ್ ತಿಳಿಸಿದ್ದಾರೆ. ಉತ್ಸವದಲ್ಲಿ ಸಂದರ್ಶನದ ಕೌಶಲ್ಯ, ಕಟ್ಟಡದ ಪುನರಾರಂಭ ಮತ್ತು ಇ ಮೇಲ್ ಶಿಷ್ಟಾಚಾರ ಸೇರಿದಂತೆ ಮತ್ತಿತರೆ ವಿಷಯಗಳ ಕುರಿತು ಗೋಷ್ಠಿಗಳನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ ಆತ್ಮಹತ್ಯೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...