ಜು. 19: ಬ್ಯಾರಿ ಅಕಾಡೆಮಿ ಅಧ್ಯಕ್ಷ-ಸದಸ್ಯರ ಪದಗ್ರಹಣ; ‘ಪಿರ್ಸಪ್ಪಾಡ್‌’ ಬ್ಯಾರಿ ಸಾಂಸ್ಕೃತಿಕ ಸಂಭ್ರಮ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಪಿರ್ಸಪ್ಪಾಡ್‌ (ಬ್ಯಾರಿ ಸಾಂಸ್ಕೃತಿಕ ಸಂಭ್ರಮ) ಹಾಗೂ ಅಧ್ಯಕ್ಷ ಮತ್ತು ಸದಸ್ಯರ ಪದಗ್ರಹಣ ಕಾರ್ಯಕ್ರಮವು ಜುಲೈ 19ರ ಸಂಜೆ 7ಕ್ಕೆ ಬೆಂಗಳೂರಿನ ಹೆಚ್‌ಬಿಆರ್ ಲೇಔಟ್‌ನಲ್ಲಿರುವ ʼಬ್ಯಾರಿ ಭವನ’ದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್‌ ಫರೀದ್‌ ಸಮಾರಂಭ ಉದ್ಘಾಟಿಸಲಿದ್ದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್‌ ಯು. ಹೆಚ್.‌ ಅಧ್ಯಕ್ಷತೆ ವಹಿಸಲಿದ್ದಾರೆ.

ಸಚಿವರಾದ ಶಿವರಾಜ್‌ ತಂಗಡಗಿ, ಕೆ.ಜೆ. ಜಾರ್ಜ್‌, ಬಿ.ಝಡ್‌. ಝಮೀರ್‌ ಅಹ್ಮದ್‌ ಖಾನ್‌, ದಿನೇಶ್‌ ಗುಂಡೂರಾವ್‌, ರಹೀಂ ಖಾನ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಶಾಸಕರಾದ ಎನ್.‌ ಎ. ಹ್ಯಾರಿಸ್‌, ರಿಝ್ವಾನ್‌ ಅರ್ಷದ್‌ ಹಾಗೂ ಮಾಜಿ ಶಾಸಕ ಬಿ.ಎಂ. ಫಾರೂಕ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣೀದೇವಿ ಮಾಲಗತ್ತಿ, ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್‌. ಮಲ್ಲಿಕಾರ್ಜುನ ಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಮಂಗಳೂರು ಮತ್ತು ಬೆಂಗಳೂರಿನ ಬ್ಯಾರಿ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್‌ ರಾಜೇಶ್‌ ಜಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

beary bhavana
ಹೆಚ್‌ಬಿಆರ್ ಲೇಔಟ್‌ನಲ್ಲಿರುವ ʼಬ್ಯಾರಿ ಭವನ’
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...