ಬೆಂಗಳೂರು | ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

Date:

ರೌಡಿಶೀಟರ್‌ನೊಬ್ಬನನ್ನು ಆರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ರಾತ್ರಿ 9.30ರ ಸುಮಾರಿಗೆ ಆರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸಹದೇವ್ ಕೊಲೆಯಾದ ರೌಡಿಶೀಟರ್.

ಕೋಣನಕುಂಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಹದೇವ್​ ಟೀ ಕುಡಿಯಲು ಬೇಕರಿ ಬಳಿ ಬಂದಿದ್ದಾನೆ. ಈ ವೇಳೆ, ರೌಡಿಶೀಟರ್‌ ಸಹದೇವನನ್ನು ಟಾರ್ಗೆಟ್ ಮಾಡಿದ್ದ ಆರು ದುಷ್ಕರ್ಮಿಗಳು ಮೂರು ಬೈಕ್​ಗಳಲ್ಲಿ ಬಂದು ಸಹದೇವ್ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಸುಧಾಕರ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಐಸಿಎಂಆರ್‌ಗೆ ಆಮ್ ಆದ್ಮಿ ಪಕ್ಷ ದೂರು

ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹತ್ಯೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...