ಬೆಂಗಳೂರು | ನಾರಾಯಣಸ್ವಾಮಿ ಬಿವಿಗೆ ಪಿಎಚ್‌ಡಿ ಪ್ರದಾನ

Date:

ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ನಾರಾಯಣಸ್ವಾಮಿ ಬಿ ವಿಯವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಲಾಗಿದೆ.

ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ರಮೇಶ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಅವೇರ್ನೆಸ್ ಅಂಡ್ ಯುಟಿಲೈಜೇಷನ್ ಆಫ್ ಐಸಿಟಿ ಇನಿಶಿಯೇಟಿವ್ ಆಫ್ ಮಿನಿಸ್ಟ್ರಿ ಆಫ್ ಎಜುಕೇಶನ್, ಗವರ್ನಮೆಂಟ್ ಆಫ್ ಇಂಡಿಯಾ ಬೈ ದ ಯೂನಿವರ್ಸಿಟಿ ಲೈಬ್ರರೀಸ್ ಇನ್ ಕರ್ನಾಟಕ ಸ್ಟೇಟ್, ಆನ್ ಯೂಸರ್ ಅಸೆಸ್ಮೆಂಟ್ ಸ್ಟಡಿ” ಎಂಬ ಸಂಶೋಧನಾ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ʼನಿಮ್ಮೊಂದಿಗೆ ನಾವುʼ ಕಾರ್ಯಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡ ಬೊಮ್ಮನಹಳ್ಳಿ ಗ್ರಾಮದ ರೈತಾಪಿ ಕುಟುಂಬಕ್ಕೆ ಸೇರಿದ ಅಕ್ಕಯಮ್ಮ ಮತ್ತು ವೆಂಕಟೇಶಪ್ಪ ದಂಪತಿಯ ಪುತ್ರ. ಪ್ರಸ್ತುತ ನಾರಾಯಣಸ್ವಾಮಿ ಬಿ ವಿ ಅವರು ಬೆಂಗಳೂರು ವಿವಿಯಲ್ಲಿ ತಾತ್ಕಾಲಿಕ ಸಹಾಯಕ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...