ಬೆಂಗಳೂರು ಗ್ರಾಮಾಂತರ | ಗ್ಯಾಸ್‌ ಕಟರ್‌ ಬಳಸಿ ಎಟಿಎಂ ದರೋಡೆ; ₹30 ಲಕ್ಷ ನಗದು ಕಳ್ಳತನ

Date:

ಗ್ಯಾಸ್‌ ಕಟರ್‌ ಬಳಸಿ ಎಟಿಎಂ ದರೋಡೆ ಮಾಡಿರುವ ಖದೀಮರು ₹30 ಲಕ್ಷ ಹಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಇಂದು ಮುಂಜಾನೆ ನಡೆದಿದೆ.

ಹೊಸಕೋಟೆಯ ಸೂಲಿಬೆಲೆಯ ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಮಾರ್ಚ್ 1ರ ಮುಂಜಾನೆ 3ರ ಸಮಯದಲ್ಲಿ ಕೃತ್ಯ ನಡೆದಿದೆ. ಆಂಧ್ರಪ್ರದೇಶ ನೋಂದಣಿ ಸಂಖ್ಯೆಯ ಕಾರಿನಲ್ಲಿ ಬಂದಿರುವ ಖದೀಮರು, ಗ್ಯಾಸ್ ಕಟರ್ ಬಳಸಿ, ಎಟಿಎಂ ಮಷೀನನ್ನು ಕತ್ತರಿಸಿ ಅದರದಲ್ಲಿದ್ದ ₹30 ಲಕ್ಷ ನಗದನ್ನು ದೋಚಿದ್ದಾರೆ.

ಗುರುತು ಸಿಗಬಾರದೆಂಬ ಕಾರಣಕ್ಕೆ ಸಿಸಿ ಕ್ಯಾಮೆರಾಕ್ಕೆ ಸ್ಪ್ರೇ ಮಾಡಿದ್ದು, ಎಟಿಎಂನಿಂದ ₹30 ಲಕ್ಷ ಹಣ ದೋಚಿದ್ದಾರೆ. ಕಳವು ಮಾಡಿದ ನಂತರ ಹೊಸಕೋಟೆ ಮಾರ್ಗವಾಗಿ ಕಳ್ಳರು ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವರದಹಳ್ಳಿಯಲ್ಲಿ ಹಕ್ಕಿಜ್ವರ ಪ್ರಕರಣ ಪತ್ತೆ; 442 ಕೋಳಿಗಳ ಮಾರಣಹೋಮ

ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ ಕೆ ಬಾಬಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...