ಬೆಂಗಳೂರು ಗ್ರಾಮಾಂತರ | ಬಿಆರ್‌ಡಿಸಿಎಯಿಂದ ಗ್ರಾಮೀಣ ಮಕ್ಕಳಿಗೆ ಉಚಿತ ʼಚೆಸ್‌ʼ ತರಬೇತಿ

Date:

ಚದುರಂಗ(ಚೆಸ್‌) ಆಟದಿಂದ ಗ್ರಾಮೀಣ ಪ್ರತಿಭೆಗಳು ವಂಚಿತರಾಗಬಾರದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚೆಸ್ ಆಸೋಸಿಯೇಷನ್(ಬಿಆರ್‌ಡಿಸಿಎ) ಮಕ್ಕಳಿಗೆ ಚೆಸ್‌ ತರಬೇತಿ ಮತ್ತು ಸ್ಪರ್ಧೆ ಆಯೋಜಿಸುತ್ತಿದೆ.

2005ರಿಂದ ಈವರೆಗೂ ಸುಮಾರು 127 ಚದುರಂಗ ಸ್ಪರ್ಧೆಗಳನ್ನು ಆಯೋಜಿಸಿದ್ದು, ಸುಮಾರು 52 ಸ್ಪರ್ಧಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈವರೆಗೂ 18 ರಿಂದ 20 ರಾಜ್ಯಗಳ ಸುಮಾರು 3 ಲಕ್ಷ ಚೆಸ್ ಆಟಗಾರರಿಗೆ ಹೊಸಕೋಟೆಯ ಬಿಆರ್‌ಡಿಸಿಎ ವೇದಿಕೆ ಒದಗಿಸಿಕೊಟ್ಟಿದೆ. ಸ್ಪರ್ಧೆ ಆಯೋಜನೆ, ನಗದು ಬಹುಮಾನ, ಪ್ರಶಸ್ತಿ, ಪ್ರೋತ್ಸಾಹಧನಕ್ಕಾಗಿ ಬಿಆರ್‌ಡಿಸಿಎ ಈವರೆಗೂ ₹1.50 ಕೋಟಿ ವೆಚ್ಚ ಮಾಡಿದೆ.

ಚದುರಂಗ ಸ್ಪರ್ಧೆಯನ್ನು 2008ರಲ್ಲಿ ಆಯೋಜಿಸಿದಾಗ 100 ರಿಂದ 150 ಮಂದಿ ಮಾತ್ರ ಫಿಡೆ ರೇಟೆಡ್ ಆಟಗಾರರಷ್ಟೆ ಇದ್ದರು. ರೇಟಿಂಗ್ ಟೂರ್ನಿ ಆರಂಭಿಸಿದ ನಂತರ ರಾಜ್ಯದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ಇದ್ದಾರೆ. ಅಲ್ಲದೆ ರಾಜ್ಯದ ಎಲ್ಲ ಗ್ರ್ಯಾಂಡ್‌ ಮಾಸ್ಟರ್‌, ಇಂಟರ್‌ ನ್ಯಾಷನಲ್ ಮಾಸ್ಟರ್‌ ಇಲ್ಲಿಯ ಟೂರ್ನಿಗಳಲ್ಲಿ ಆಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣರಾಜ್ಯೋತ್ಸವದಲ್ಲಿ ಜೈಶ್ರೀರಾಮ್‌ ಘೋಷಣೆ; ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಭಾವಚಿತ್ರ ಇಡದೆ ಅವಮಾನ

“ಬಿಆರ್‌ಡಿಸಿಎ ಆರಂಭವಾದ ದಿನದಿಂದ ಈವರೆಗೆ 120ಕ್ಕೂ ಹೆಚ್ಚು ಮಕ್ಕಳಿಗೆ ಉಚಿತ ತರಬೇತಿ ನೀಡಿದ್ದೇವೆ. ಮುಂದಿನ ತಿಂಗಳು ಹೊಸಕೇಟೆ ತಾಲೂಕಿನ ದೇವನಗೊಂದಿಯ ಬಳಿ ಶಾಲೆಯಲ್ಲಿ ಜಿಲ್ಲಾ ಚಾಂಪಿಯನ್‌ಷಿಪ್‌ಗೆ ಉಚಿತ ತರಬೇತಿ ಕ್ಯಾಂಪ್ ಹಮ್ಮಿಕೊಳ್ಳಲಾಗಿದೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಚೆಸ್ ಪಟುಗಳ ಎಲ್ಲ ಖರ್ಚುವೆಚ್ಚಗಳನ್ನು ಸಂಸ್ಥೆಯೇ ಭರಸಲಿದೆ” ಎಂದು ಬಿಆರ್‌ಡಿಸಿಎ ಅಧ್ಯಕ್ಷ ಎ ಚಿದಾನಂದ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...