ಬೆಂ.ಗ್ರಾ. | ಚಿರತೆ ಪ್ರತ್ಯಕ್ಷ; ಸೆರೆಗೆ ಸಜ್ಜಾದ ಅರಣ್ಯ ಇಲಾಖೆ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ ತಾಲೂಕಿನ ಹಲವೆಡೆ ಪದೇ ಪದೆ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಚಂದಾಪುರ ಸಮೀಪದ ಹೀಲಲಿಗೆ ಬಳಿ ಶನಿವಾರ ಚಿರತೆ ಕಂಡುಬಂದಿದ್ದು, ಚಿರತೆ ಓಡಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಳೆದ ಎರಡು ಮೂರು ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟರೂ ಚಿರತೆ ಸೆರೆಹಿಡಿಯಲು ಆಗಿಲ್ಲ. ಇದೀಗ ಹೀಲಲಿಗೆ ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.

ಹುಸ್ಕೂರು ಸಮೀಪ ಶುಕ್ರವಾರ ಬೋನಿಟ್ಟು ಚಿರತೆ ಹಿಡಿಯುವ ಪ್ರಯತ್ನ ನಡೆಸಿದ್ದಾರೆ. ಇತ್ತೀಚೆಗೆ ಕೂಡ್ಲು, ಗಟ್ಟಹಳ್ಳಿ, ಹುಸ್ಕೂರು, ಗೋಪಸಂದ್ರ ಸಮೀಪ ಚಿರತೆ ಓಡಾಟ ಆತಂಕ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಎಸ್‌ಸಿ/ಎಸ್‌ಟಿ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳ ಪ್ರತಿಭಟನೆ

ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಓಡಾಟದ ಬಗ್ಗೆ ಎಚ್ಚರ ವಹಿಸಿದ್ದು, ಸಾರ್ವಜನಿಕರು, ಸ್ಥಳೀಯರಿಂದ ಮಾಹಿತಿ ಪಡೆಯುತ್ತಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿ ಹೀಲಲಿಗೆ, ಗೋಪಸಂದ್ರ, ಹುಸ್ಕೂರು ಗ್ರಾಮಗಳ ಜನತೆಯಲ್ಲಿ ರಾತ್ರಿ ವೇಳೆಯೂ ಜಾಗೃತಿ ಮೂಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...