ಬೆಂಗಳೂರು | ಶಕ್ತಿ ಯೋಜನೆ; ಯಾತ್ರಾ ಸ್ಥಳಗಳಿಗೆ ತೆರಳಲು ಮುಂಗಡ ಕಾಯ್ದಿರಿಸಲು ವಿಚಾರಣೆ

Date:

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ (ಶಕ್ತಿ ಯೋಜನೆ) ಜಾರಿಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಮಹಿಳೆಯರು ಇದರ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಅಂತೆಯೇ ತಮ್ಮವರೆಲ್ಲ ಒಟ್ಟಾಗಿ ಯಾತ್ರಾ ಸ್ಥಳಗಳಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್ ಕಾಯ್ದಿರಿಸಬಹುದಾ? ಎಂದು ಮಹಿಳೆಯೊಬ್ಬರು ವಿಚಾರಿಸಿದ್ದಾರೆ.

ಬೆಂಗಳೂರಿನ ಬ್ಯಾಡರಹಳ್ಳಿಯ ನಿವಾಸಿ ಸುನಂದಾ ಎಂಬುವವರು ಮೆಜೆಸ್ಟಿಕ್‌ನ ಕೆಎಸ್‌ಆರ್‌ಟಿಸಿ ವಿಚಾರಣಾ ಕೌಂಟರ್‌ಗೆ ಬಂದು ಒಂದು ಬಸ್‌ನ 48 ಸೀಟುಗಳನ್ನು ಮುಂಗಡ ಕಾಯ್ದಿರುವ ಕುರಿತು ವಿಚಾರಿಸಿದ್ದಾರೆ. ಯಾವ್ಯಾವ ಮಾರ್ಗಗಳಿಗೆ ಎಷ್ಟು ಗಂಟೆಗೆ ಬಸ್‌ಗಳ ವ್ಯವಸ್ಥೆಯಿದೆ ಎಂದು ಪೇಪರ್‌ನಲ್ಲಿ ಬರೆದುಕೊಂಡು ಹೋಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ; ಕೇಂದ್ರ ಸಚಿವರಿಗೆ ಪತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ಕರಿಂದ ಐದು ದಿನಗಳ ಕಾಲ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ತೆರಳಲು ಸುಮಾರು 20 ಜನರ ತಂಡವನ್ನು ಮಾಡಿಕೊಂಡಿದ್ದಾರೆ. ಮನೆಯ ಮಹಿಳಾ ಕುಟುಂಬಸ್ಥರು ಹಾಗೂ ಮಹಿಳಾ ಸಂಘ ಸಂಸ್ಥೆಯವರು ಸೇರಿ ಇನ್ನೂ 20 ಜನರನ್ನು ಒಗ್ಗೂಡಿಸಿ ಒಟ್ಟು 48 ಜನರಿಗೆ ಸೀಟುಗಳನ್ನು ಕಾಯ್ದಿರಿಸಲು ಸಾಧ್ಯವಾ? ಎಂದು ವಿಚಾರಿಸಲು ಬಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...