ಬೆಂಗಳೂರು | ಎಸ್‌ಐಓನ ರಾಜ್ಯ ಕಚೇರಿ ‘ವಿದ್ಯಾರ್ಥಿ ಭವನ’ ಉದ್ಘಾಟನೆ

Date:

ವಿದ್ಯಾರ್ಥಿ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್‌ಐಓ)ದ ರಾಜ್ಯ ಕಚೇರಿ ‘ವಿದ್ಯಾರ್ಥಿ ಭವನ’ವನ್ನು ಸಂಘಟನೆಯ ಪ್ರಥಮ ಕರ್ನಾಟಕ ರಾಜ್ಯಾಧ್ಯಕ್ಷರಾಗಿದ್ದ ಇಕ್ಬಾಲ್ ಮುಲ್ಲಾ ಅವರು ಇಂದು(ಗುರುವಾರ) ಬೆಂಗಳೂರಿನಲ್ಲಿ ಉದ್ಘಾಟಿಸಿದರು.

ಸಂಘಟನೆಯ ಸಂಸ್ಥಾಪನಾ ದಿನ(ಅ.19)ದ ಅಂಗವಾಗಿ ಆಯೋಜಿಸಿದ್ದ ಧ್ವಜಾರೋಹಣ ಸಮಾರಂಭದ ಬಳಿಕ ಬೆಂಗಳೂರಿನ ಜಯನಗರದಲ್ಲಿ ನಿರ್ಮಿಸಲಾಗಿರುವ ನೂತನ ಕಚೇರಿಯ ಉದ್ಘಾಟನೆ ನೆರವೇರಿಸಲಾಯಿತು.

ಧ್ವಜಾರೋಹಣವನ್ನು ಎಸ್‌ಐಒ ರಾಷ್ಟ್ರೀಯ ಅಧ್ಯಕ್ಷ ರಮೀಸ್ ಇ ಕೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮೀ ಹಿಂದ್‌ನ ಉಪಾಧ್ಯಕ್ಷರಾದ ಎಸ್ ಅಮೀನುಲ್ ಹಸನ್, ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷರಾದ ಡಾ. ಮುಹಮ್ಮದ್ ಸಾದ್ ಬೆಳಗಾಮಿ, ಮೌಲ್ವಿ ಫಹಿಮುದ್ದೀನ್, ಎಸ್‌ಐಒ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಝೀಶನ್ ಅಖಿಲ್ ಸಿದ್ದೀಕಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...