ಬೆಂಗಳೂರು | ಮಾ. 23; ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್, ಸಂವಾದ ಸಂಸ್ಥೆಯಿಂದ ಸುಗ್ಗಿ ಸಂಭ್ರಮ

Date:

ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್, ಸಂವಾದ ಮತ್ತು ಬದುಕು ಅಲುಮ್ನಿ ಸಹಯೋಗದೊಂದಿಗೆ ಮಾರ್ಚ್‌ 23ರ ಬೆಳಿಗ್ಗೆ 10ಕ್ಕೆ ಬೆಂಗಳೂರಿನ ಕುಮಾರ ಕೃಪಾ ರಸ್ತೆಯ ಗಾಂಧಿ ಭವನದಲ್ಲಿ ‘ಸುಗ್ಗಿ ಸಂಭ್ರಮ-2025’ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸುಸ್ಥಿರ ಬದುಕಿಗೆ ಅಗತ್ಯವಾದ ಪರಿಸರಸ್ನೇಹಿ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ನಡೆಸಲಿದ್ದಾರೆ. ‘ಅಡವಿ’ ಕಲಾತಂಡದಿಂದ ‘ಪರೈ ಆಟ್ಟಮ್’ ಪ್ರದರ್ಶನ ಇರಲಿದೆ.

ಮಂಡ್ಯದ ‘ಜನೋದಯ’ ಪತ್ರಿಕೆಯ ಸಂಪಾದಕಿ, ಲೇಖಕಿ ಮಂಜುಳಾ ಕಿರುಗಾವಲು, ‘ಇಕೋ ಧಾಗ’ ಸಂಸ್ಥೆಯ ಸಂಸ್ಥಾಪಕಿ ಸಂಜನಾ ಸ್ವರೂಪ್ ಮತ್ತು ಸಾವಯವ ಕೃಷಿಕ ಸೈಯದ್ ಘನಿ ಖಾನ್ ಈ ಕಾರ್ಯಕ್ರಮದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬದುಕು ಸುಗ್ಗಿ ಸಂಭ್ರಮ

‘ಸಂವಾದ’ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಜನಾರ್ಧನ ಮತ್ತು ಡಾ. ಸವಿತಾ ಸುರೇಶ್ ಬಾಬು, ಬದುಕು ಸೆಂಟರ್ ಫಾರ್ ಲೈವ್ಲಿಹುಡ್ ಲರ್ನಿಂಗ್ ನಿರ್ದೇಶಕ ಮುರಳಿ ಮೋಹನ್ ಕಾಟಿ ಅವರು ಉಪಸ್ಥಿತಿ ಇರಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಇಂದಿನ ಮಕ್ಕಳಿಗೆ ವಚನಗಳು ದಾರಿದೀಪ: ಶಾಲಿನಿ ಮಾಣಿಕ್

ಬದುಕಿನ ಬಗ್ಗೆ: ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್ ಕಳೆದ ಹದಿನಾಲ್ಕು ವರ್ಷಗಳಿಂದ ಗುಣಮಟ್ಟದ ಮಾಧ್ಯಮ ಶಿಕ್ಷಣವನ್ನು ನೀಡುತ್ತಿದೆ. ಅವಕಾಶ ವಂಚಿತ ಗ್ರಾಮೀಣ, ಅಂಚಿನ ಸಮುದಾಯಗಳ ಯುವಜನರಿಗೆ ಶಿಕ್ಷಣ ನೀಡುವುದು ಮತ್ತು ಆ ಮೂಲಕ ಅವರ ಸಾಮಾಜಿಕ ಚಲನೆಯಲ್ಲಿ ಭಾಗಿಯಾಗುವುದು ಬದುಕು ಸೆಂಟರ್ ಫಾರ್ ಲೈವ್ಲಿಹುಡ್ಸ್ ಲರ್ನಿಂಗ್‌ನ ಮುಖ್ಯ ಗುರಿಯಾಗಿದೆ.

Baduku

ಸುಸ್ಥಿರ ಬದುಕಿಗೆ ಅಗತ್ಯವಾದ ಪರಿಸರಸ್ನೇಹಿ ವಸ್ತುಗಳ ಪ್ರದರ್ಶನ, ಮಾರಾಟ ‘ಸುಗ್ಗಿ ಸಂಭ್ರಮ’ ಕಾರ್ಯಕ್ರಮದಲ್ಲಿ ನಡೆಯುತ್ತಿದೆ. ಯುವಜನರ ಈ ಹೊಸ ಉದ್ಯಮಶೀಲತೆಯನ್ನು ಬೆಂಬಲಿಸಲು ಬನ್ನಿ, ಕೊಂಡು ಪ್ರೋತ್ಸಾಹಿಸಿ.‌

ಸಂವಾದ ಕ್ಯಾಂಪಸ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...