ಬೆಂಗಳೂರು | ಪೇಂಟ್ ಮಿಕ್ಸರ್‌ಗೆ ಮಹಿಳೆ ಕೂದಲು ಸಿಲುಕಿ ಸಾವು

Date:

ಬಣ್ಣ (ಪೇಂಟ್) ಬೆರೆಸುವ ಮಿಕ್ಸರ್‌ಗೆ ಮಹಿಳೆಯೊಬ್ಬರ ತಲೆ ಕೊದಲು ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶ್ವೇತಾ (33) ಮೃತ ದುರ್ದೈವಿ. ರಾಜಧಾನಿ ಬೆಂಗಳೂರಿನ ನೆಲಗದರನಹಳ್ಳಿಯ ಶ್ರೀಪೇಂಟ್ಸ್‌ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.

ಮೃತ ಶ್ವೇತಾ ಶ್ರೀಪೇಂಟ್ಸ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬಣ್ಣ ಬೆರೆಸುವ ಮಿಕ್ಸರ್‌ನಲ್ಲಿ ಬಣ್ಣ ಗಟ್ಟಿಯಾಗುತ್ತಿದ್ದ ಕಾರಣ ಏನಾಗಿದೆ ಎಂದು ಶ್ವೇತಾ ಮಿಕ್ಸರ್‌ ಒಳಗಡೆ ತಲೆ ಹಾಕಿ ನೋಡಿದ್ದಾರೆ. ಈ ವೇಳೆ, ಒಳಗಡೆ ಬಗ್ಗಿದಾಗ ಮಹಿಳೆಯ ಕೂದಲು ಮಿಕ್ಸರ್‌ಗೆ ಸಿಲುಕಿದೆ. ಈ ಸಮಯದಲ್ಲಿ ಮಹಿಳೆ ಎಷ್ಟೇ ಕೂಗಿದರೂ ಮಿಕ್ಸರ್‌ ಶಬ್ದಕ್ಕೆ ಯಾರಿಗೂ ಕೇಳಿಸಿಲ್ಲ. ಈ ವೇಳೆ ಮಹಿಳೆಯ ಕತ್ತು ಸಹ ಮಿಕ್ಸರ್‌ ಗ್ರೈಂಡರ್‌ನಲ್ಲಿ ಸಿಲುಕಿಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವವರು ಬಳಿಕ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಮೊಬೈಲ್‌ ಗೀಳು ಬಿಡು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಪೀಣ್ಯ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು, “ನ.7 ರಂದು ಈ ಘಟನೆ ನಡೆದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...