ಬೆಂಗಳೂರು | ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

Date:

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್‌ ಠಾಣೆ ವ್ಯಾಪ್ತಿಯ ಬೊಮ್ಮಂಡನಹಳ್ಳಿ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಮೃತ ಮಹಿಳೆಯನ್ನು ನೊಸೇನೂರು ಗ್ರಾಮದ ಕಾಂತಮ್ಮ(35) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಮನನೊಂದಿದ್ದ ಈಕೆ ಮನೆ ತೊರೆದು ತನ್ನ ತಾಯಿ ಮನೆ ಸೇರಿದ್ದರು. ಇತ್ತೀಚಿಗೆ ಕಾಂತಮ್ಮ ಅವರ ತಾಯಿಯೂ ಮೃತಪಟ್ಟಿದ್ದರು. ಒಂಟಿಯಾಗಿದ್ದ ಕಾಂತಮ್ಮ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಕಟ್ಟೆಮಾಡು ಗ್ರಾಮದಲ್ಲಿ ಜ.2ರವರೆಗೆ ಸೆಕ್ಷನ್‌ 163 ಜಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಗಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ 4
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...