ಬೆಂಗಳೂರು | ರೈಲ್ವೆ ನಿಲ್ದಾಣದ ಬಳಿ ಮಹಿಳೆಯ ಮೃತದೇಹ ಪತ್ತೆ; ಕೊಲೆ ಶಂಕೆ

Date:

ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರು ನಗರದ ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ನಿಲ್ದಾಣದ ಪ್ಲಾಟ್‌ಫಾರ್ಮ್ 1ರ ಸಮೀಪದ ಕಾಂಪೌಂಡ್​ ಪಕ್ಕದಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ಶವ ಪತ್ತೆಯಾಗಿದೆ.

ಮಹಿಳೆಯ ಮುಖಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿ ಕೊಲೆ ಮಾಡಿದ್ದು, ಬಳಿಕ ಬೆಂಕಿ ಇಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಬೆಳಿಗ್ಗೆ ಮೃತದೇಹವನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕೆಲಸದ ವೇಳೆ ನರೇಗಾ ಕಾರ್ಮಿಕ ಸಾವು, ದಿನ ಕಳೆದರೂ ಗಮನಹರಿಸದ ಅಧಿಕಾರಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬುಧವಾರ ಬೆಳಿಗ್ಗೆ 9.30ರ ಸುಮಾರಿಗೆ ಮಾಹಿತಿ ಬಂದಿದ್ದು, 1ನೇ ಪ್ಲಾಟ್‌ಫಾರ್ಮ್‌ನ ಕೊನೆಯಲ್ಲಿ ಮೃತದೇಹ ಪತ್ತೆಯಾಗಿದೆ. ಪ್ರಾಥಮಿಕ‌ ತನಿಖೆಯಲ್ಲಿ ಬೇರೆಡೆಯಿಂದ ಮೃತದೇಹ ತಂದಿರುವ ಯಾವುದೇ ಕುರುಹುಗಳಿಲ್ಲ. ಸ್ಥಳದಲ್ಲಿಯೇ ಕೊಲಡಮಾಡಿ, ಮೃತದೇಹಕ್ಕೆ ಬೆಂಕಿಯಿಟ್ಟಿರುವ ಶಂಕೆಯಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ” ಎಂದು ರಾಜ್ಯ ರೈಲ್ವೆ ಎಸ್​ಪಿ ಡಾ. ಸೌಮ್ಯಲತಾ ಎಸ್ ಕೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...